Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಂತರಾಷ್ಟ್ರೀಯ ವಿಮಾನ ಪ್ರಯಾಣದ ದರ ಮತ್ತೆ ಹೆಚ್ಚಳ!
ದೇಶಪ್ರಮುಖವಿದೇಶ

ಅಂತರಾಷ್ಟ್ರೀಯ ವಿಮಾನ ಪ್ರಯಾಣದ ದರ ಮತ್ತೆ ಹೆಚ್ಚಳ!

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ : ಈಗಾಗಲೇ ದುಬಾರಿ ಎನಿಸಿರುವ ಅಂತರಾಷ್ಟ್ರೀಯ ವಿಮಾನ ಪ್ರಯಾಣದ ದರಗಳು ಈಗ ಮತ್ತಷ್ಟು ಏರಿಕೆಯಾಗಿದ್ದು, ವಿಮಾನಗಳು ಬಳಸುವ ಇಂಧನದ ಶೇ. 5ರಷ್ಟು ಏರಿಕೆ ಹಿನ್ನೆಲೆಯಲ್ಲಿ ಭಾರತದಲ್ಲಿ ಅಂತರಾಷ್ಟ್ರೀಯ ವಿಮಾನಯಾನ ದರದಲ್ಲಿ ಇದೀಗ ಮತ್ತೆ ಹೆಚ್ಚಳ ಆಗಿದೆ.

https://youtube.com/shorts/4WeDGkWkv1E?si=V5-kEiXb0VaUEmaX

ಇಂಧನ ದರ ಏರಿಕೆಯೇ ಪ್ರಮುಖ ಕಾರಣ ವಿಮಾನಗಳು ಬಳಸುವ ಇಂಧನ ಅಂದರೆ ಎಟಿಎಫ್  ಬೆಲೆಯಲ್ಲಿ ಶೇ. 5ರಷ್ಟು ಏರಿಕೆಯಾಗಿರುವುದೇ ಈ ಬೆಲೆ ಏರಿಕೆಗೆ ಮೂಲ ಕಾರಣವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಏರಿಳಿತಗಳು ನೇರವಾಗಿ ವಿಮಾನಯಾನ ಸಂಸ್ಥೆಗಳ ಕಾರ್ಯಚರಣೆಯ ವೆಚ್ಚದ ಮೇಲೆ ಪರಿಣಾಮ ಬೀರಿದ್ದು, ಅನಿವಾರ್ಯವಾಗಿ ಆ ಹೊರೆಯನ್ನು ಪ್ರಯಾಣಿಕರ ಮೇಲೆ ವರ್ಗಾಯಿಸಲಾಗುತ್ತಿದೆ.

ಭಾರತದಿಂದ ಅಮೆರಿಕ, ಯುರೋಪ್ ಹಾಗೂ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಟಿಕೆಟ್ ದರಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ. ಪ್ರಮುಖವಾಗಿ ಲಂಡನ್, ದುಬೈ, ಸಿಂಗಾಪುರ ಮತ್ತು ಅಮೆರಿಕದ ಪ್ರಮುಖ ನಗರಗಳಿಗೆ ಸಂಚರಿಸುವ ಪ್ರಯಾಣಿಕರು ಈಗ ಮೊದಲಿಗಿಂತ ಹೆಚ್ಚಿನ ದರ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

https://www.newsics.com/2026/05/01/video-recording-of-a-man-taking-a-bath-two-cricketers-arrested/

 

TAGGED:International air travel fares increase again!
Share This Article
Facebook Twitter Copy Link Print
Previous Article Cricketers Arrest: ಬಾತ್ರೂಮ್‌ನಲ್ಲಿ ಮಹಿಳೆ ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್ : ಇಬ್ಬರು ಕ್ರಿಕೆಟಿಗರ ಬಂಧನ
Next Article ನೊಂದ ಮಹಿಳೆಯರೇ ಈತನ ಟಾರ್ಗೆಟ್: ಲೈಂಗಿಕ ದೌರ್ಜನ್ಯವೆಸಗಿ ಬ್ಲ್ಯಾಕ್ ಮೇಲ್: ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಅರೆಸ್ಟ್

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?