Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress Neha Sharma ರಾಜಕಾರಣಿಯ ಮಗಳು, ಖ್ಯಾತ ನಟಿ ಹಣಕ್ಕಾಗಿ ತನ್ನದೇ ಅಶ್ಲೀಲ ಫೋಟೊ, ವಿಡಿಯೋ ಮಾರಿಕೊಳ್ತಿದ್ದಾರಾ?
ದೇಶಪ್ರಮುಖಮನರಂಜನೆ

Actress Neha Sharma ರಾಜಕಾರಣಿಯ ಮಗಳು, ಖ್ಯಾತ ನಟಿ ಹಣಕ್ಕಾಗಿ ತನ್ನದೇ ಅಶ್ಲೀಲ ಫೋಟೊ, ವಿಡಿಯೋ ಮಾರಿಕೊಳ್ತಿದ್ದಾರಾ?

Share
1 Min Read
SHARE

newsics.com/ನ್ಯೂಸಿಕ್ಸ್

ಸಿನಿಮಾ ನಟಿಯರು ಕೂಡ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ತಮಗಿರುವ ಜನಪ್ರಿಯತೆ ಬಳಸಿಕೊಂಡು ಫಾಲೋವರ್ಸ್‌ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸಬ್‌ಸ್ಕ್ರಿಪ್ಷನ್ ಆಪ್ಷನ್ ಸಿಕ್ಕಿದೆ. ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲೇ ಹಣ ಪಡೆದು ಚಂದಾದಾರರಿಗೆ ಎಕ್ಸ್‌ಕ್ಲೂಸಿವ್ ಕಂಟೆಂಟ್ ಕೊಡುವ ಲೆಕ್ಕಾಚಾರ ಶುರುವಾಗಿದೆ. ನಟಿ ನೇಹಾ ಶರ್ಮಾ ಕೂಡ ಇನ್‌ಸ್ಟಾ ಸಬ್‌ಸ್ಕ್ರಿಪ್ಷನ್ ಬಟನ್ ಆನ್ ಮಾಡಿದ್ದಾರೆ.

https://youtube.com/shorts/4WeDGkWkv1E?si=V5-kEiXb0VaUEmaX

19 ವರ್ಷಗಳ ಹಿಂದೆ ತೆಲುಗಿನ ‘ಚಿರುತ’ ಸಿನಿಮಾ ಮೂಲಕ ನೇಹಾ ಶರ್ಮಾ ಚಿತ್ರರಂಗ ಪ್ರವೇಶಿಸಿದ್ದರು. ಒಂದಷ್ಟು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದರು.

ಆದರೆ ದೊಡ್ಡ ಬ್ರೇಕ್ ಮಾತ್ರ ಸಿಗಲೇ ಇಲ್ಲ. ಸೋಶಿಯಲ್ ಮೀಡಿಯಾದಲ್ಲಿ ನೇಹಾ ಸಖತ್ ಆಕ್ಟೀವ್ ಆಗಿದ್ದಾರೆ. ಐಷಾರಾಮಿ ಜೀವನ ನಡೆಸುವ ಚೆಲುವೆ ತನ್ನ ಪ್ರತಿದಿನದ ರೊಟೀನ್ ಬಗ್ಗೆ ಫೋಟೊ, ವೀಡಿಯೋ ಮೂಲಕ ಮಾಹಿತಿ ಹಂಚಿಕೊಳ್ಳುತ್ತಾರೆ. ಕೊಂಚ ಬಿಂದಾಸ್ ಆಗಿಯೇ ನೇಹಾ ಪಡ್ಡೆ ಹುಡುಗರ ನಿದ್ದೆ ಕದಿಯುತ್ತಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಹೆಚ್ಚು ಕಮ್ಮಿ 2 ಕೋಟಿ ಫಾಲೋವರ್ಸ್ ಇದ್ದಾರೆ.

ಸದ್ಯ 299 ರೂಪಾಯಿ ಪಾವತಿಸಿ ಎಕ್ಸ್‌ಕ್ಲೂಸಿವ್ ಕಂಟೆಂಟ್ ನೋಡುವಂತೆ ನೇಹಾ ಶರ್ಮಾ ಇನ್‌ಸ್ಟಾಗ್ರಾಮ್‌ ಸಬ್‌ಸ್ಕ್ರಿಪ್ಷನ್ ಆಪ್ಷನ್ ಕೊಟ್ಟಿದ್ದಾರೆ. ಈ ಬಗ್ಗೆ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಈಗಾಗಲೇ 9 ಸಾವಿರಕ್ಕೂ ಅಧಿಕ ಜನ ಆಕೆಯ ಇನ್‌ಸ್ಟಾಗ್ರಾಮ್ ಚಂದಾದಾರರಾಗಿದ್ದಾರೆ ಎನ್ನಲಾಗ್ತಿದೆ. ಅಂದರೆ 29 ಲಕ್ಷಕ್ಕೂ ಹೆಚ್ಚು ಆದಾಯ ಸಿಗುತ್ತಿದೆ ಎನ್ನುವ ಚರ್ಚೆ ನಡೀತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಆದರೆ ಖ್ಯಾತ ರಾಜಕಾರಣಿಯ ಮಗಳಿಗೆ ಇದೆಲ್ಲಾ ಬೇಕಾ? ಎಂದು ಕೆಲವರು ಟ್ರೋಲ್ ಮಾಡುತ್ತಿದ್ದಾರೆ.

 

https://www.newsics.com/2026/05/01/patients-private-photo-leaked-in-the-operation-theatre/

TAGGED:Is the daughter of a politician and a famous actress selling her own pornographic photos and videos for money?
Share This Article
Facebook Twitter Copy Link Print
Previous Article ವೈದ್ಯಕೀಯ ಕ್ಷೇತ್ರವೇ ತಲೆತಗ್ಗಿಸುವಂತಹ ಘಟನೆ : ಆಪರೇಷನ್ ಥಿಯೇಟರ್‌ನಲ್ಲೇ ರೋಗಿಯ ಖಾಸಗಿ ಫೋಟೋ ಸೋರಿಕೆ!
Next Article ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ :ಲೋಕಾಯುಕ್ತ ತನಿಖೆಯಲ್ಲಿ ಮಾಹಿತಿ ಬಹಿರಂಗ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?