Revenue deficit ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಆದಾಯ ಕೊರತೆ: ಕೇಂದ್ರ ಹಣಕಾಸು ಇಲಾಖೆ ಎಚ್ಚರಿಕೆ

newsics.com/ನ್ಯೂಸಿಕ್ಸ್ ನವದೆಹಲಿ: ದೇಶದ ಪ್ರಮುಖ ರಾಜ್ಯಗಳು ಆರ್ಥಿಕ ಸಂಕಷ್ಟದತ್ತ ಮುನ್ನುಗ್ಗುತ್ತಿವೆಯೇ? ಕೇಂದ್ರ ಹಣಕಾಸು ಇಲಾಖೆಯ ಇತ್ತೀಚಿನ ವರದಿ ಇಂತಹದ್ದೊಂದು ಗಂಭೀರ ಮುನ್ಸೂಚನೆಯನ್ನು ನೀಡಿದೆ. ಆದಾಯ ಕೊರತೆ ಮತ್ತು ಹೆಚ್ಚುತ್ತಿರುವ ಸಾಲದ ಹೊರೆಯಿಂದಾಗಿ ಕರ್ನಾಟಕ ಸೇರಿದಂತೆ ಒಟ್ಟು 9 ರಾಜ್ಯಗಳು ಶೀಘ್ರದಲ್ಲೇ ಭಾರಿ ಹಣಕಾಸು ಒತ್ತಡಕ್ಕೆ ಸಿಲುಕಲಿವೆ ಎಂದು ಕೇಂದ್ರ ಎಚ್ಚರಿಸಿದೆ. ಕೇಂದ್ರ ಹಣಕಾಸು ಇಲಾಖೆಯ ವಿಶ್ಲೇಷಣೆಯ ಪ್ರಕಾರ, 2026-27ನೇ ಹಣಕಾಸು ಸಾಲಿನಲ್ಲಿ ದೇಶದ 18 ದೊಡ್ಡ ರಾಜ್ಯಗಳ ಪೈಕಿ ಅರ್ಧದಷ್ಟು ಅಂದರೆ 9 ರಾಜ್ಯಗಳು ಆರ್ಥಿಕ ಅಸ್ಥಿರತೆಯನ್ನು … Continue reading Revenue deficit ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಆದಾಯ ಕೊರತೆ: ಕೇಂದ್ರ ಹಣಕಾಸು ಇಲಾಖೆ ಎಚ್ಚರಿಕೆ