own mother for the sake of wealth ನಿಧಿಯಾಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾಗಿದ್ದ ಮಗ! ಮಾಟಗಾರ ಪರಾರಿ, ಪುತ್ರನ ಬಂಧನ

newsics.com/ನ್ಯೂಸಿಕ್ಸ್ ಚಾಮರಾಜನಗರ: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಪಾಪಿ ಪುತ್ರನೋರ್ವ ಬಲಿ ಕೊಡಲು ಮುಂದಾಗಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ (ಮೇ 1) ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ ನಿಧಿ ಸಿಗುತ್ತೆಂದು ಸ್ಕೆಚ್ ಹಾಕಿದ್ದ ಕೊಂಡಯ್ಯನ ಮಾದಶೆಟ್ಟಿ, 80 ವರ್ಷದ ಕಣ್ಣು ಕಾಣದ ಮತ್ತು ಕಿವಿ ಕೇಳದ ತಾಯಿ ಮಾದಮ್ಮಶೆಟ್ಟಿಯನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ. ಶುಕ್ರವಾರ ಬೆಳಗ್ಗೆ ತನ್ನ ಮನೆಯಲ್ಲೇ 4 ಅಡಿ ಗುಂಡಿ ತೆಗೆದು ಮಾಟದ ಮಡಕೆ ಇಟ್ಟು ಲಿಂಬೆಹಣ್ಣು, … Continue reading own mother for the sake of wealth ನಿಧಿಯಾಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾಗಿದ್ದ ಮಗ! ಮಾಟಗಾರ ಪರಾರಿ, ಪುತ್ರನ ಬಂಧನ