Locked house beat ಪೊಲೀಸರಿಗೆ ಹೇಳಿ ಆರಾಮಾಗಿ ಪ್ರವಾಸ ಮಾಡಿ… ಇಂದಿನಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಶುರು

newsics.com/ನ್ಯೂಸಿಕ್ಸ್  ಶಿವಮೊಗ್ಗ: ಮನೆಗಳ ಕಳ್ಳತನ ತಡೆಯುವ ಸಲುವಾಗಿ ಜಿಲ್ಲಾ ಪೊಲೀಸರು ಹೊಸದೊಂದು ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಇಂದಿನಿಂದ ಲಾಕ್ಡ್‌ ಹೌಸ್ ಬೀಟ್ ಸಿಸ್ಟಮ್ ಜಿಲ್ಲೆಯಲ್ಲಿ ಜಾರಿಗೆ ಬಂದಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ಇಂತಹ ವ್ಯವಸ್ಥೆ ರಾಜ್ಯದಲ್ಲಿಯೇ ಪ್ರಥಮ ಎಂಬುದು ವಿಶೇಷ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಈ ಕುರಿತು ಶುಕ್ರವಾರ ಮಾಹಿತಿ ನೀಡಿ, ಬೀಗ ಹಾಕಿದ ಮನೆಗಳ ಸುರಕ್ಷತೆಯ ದೃಷ್ಟಿಯಿಂದ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಜಿಲ್ಲೆಯ ಯಾರೇ ನಿವಾಸಿಗಳು ತಮ್ಮ ಮನೆಗೆ ಬೀಗ ಹಾಕಿ ಹೊರಹೋಗುವುದಾದರೆ ಪೊಲೀಸ್ … Continue reading Locked house beat ಪೊಲೀಸರಿಗೆ ಹೇಳಿ ಆರಾಮಾಗಿ ಪ್ರವಾಸ ಮಾಡಿ… ಇಂದಿನಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಶುರು