Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಇನ್ಸ್​​ಪೆಕ್ಟರ್ ಅಮಾನತು
ಕರ್ನಾಟಕಪ್ರಮುಖ

ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಇನ್ಸ್​​ಪೆಕ್ಟರ್ ಅಮಾನತು

Share
1 Min Read
SHARE

newsics.com/ನ್ಯೂಸಿಕ್ಸ್

ಧಾರವಾಡ: ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಪೇದೆಗಳನ್ನು ಸಸ್ಪೆಂಡ್​​ ಮಾಡಲಾಗಿದೆ. ಇದರ ಬೆನ್ನಲ್ಲೇ  ಇನ್ಸ್​ಪೆಕ್ಟರ್​​ನನ್ಜು ಅಮಾನತು ಮಾಡಲಾಗಿದೆ. ವಿದ್ಯಾಗಿರಿ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್‌ ನನ್ನು ಅಮಾನತು ಮಾಡಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

https://youtube.com/shorts/4WeDGkWkv1E?si=V5-kEiXb0VaUEmaX

ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯ್ಯದ್ ನನ್ನು ನಿನ್ನೆ (ಏಪ್ರಿಲ್ 29) ಅಮಾನತು ಮಾಡಲಾಗಿತ್ತು. ಆದ್ರೆ, ಪ್ರಕರಣ ಗಂಭೀರ ಪಡೆದುಕೊಳ್ಳುತ್ತಿದ್ದಂತೆಯೇ ಇಂದು (ಏಪ್ರಿಲ್ 30) ಇನ್ಸ್​ಪೆಕ್ಟರ್​​ನನ್ನು ಸಹ ಸಸ್ಪೆಂಡ್​ ಮಾಡಲಾಗಿದೆ.

ಗಾಂಜಾ ಸೇವನೆ ಆರೋಪದಡಿ ವಿದ್ಯಾರ್ಥಿ ಆದಿತ್ಯನನ್ನು ವಶಕ್ಕೆ ಪಡೆಯಲಾಗಿತ್ತು. ಪರೀಕ್ಷೆಯಲ್ಲಿ ಗಾಂಜಾ ಸೇವನೆ ನೆಗೆಟಿವ್ ಬಂದಿದ್ದರೂ, ಪೊಲೀಸರು ಆದಿತ್ಯನಿಂದ 2,000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ತಾಯಿಯಿಂದ ಹಣ ಕೊಡಿಸಲು ಆದಿತ್ಯ ಯತ್ನಿಸಿದ್ದು, ಆದ್ರೆ, ತಾಯಿ ನಿರಾಕರಿಸಿದ ಕಾರಣ ಧಾರವಾಡದ ಕಿಟಲ್ ಕಾಲೇಜಿನಲ್ಲಿ ಬಿಎಸ್‌ಸಿ ಓದುತ್ತಿದ್ದ ಆದಿತ್ಯ ಮಗ್ಯಾಗೇರಿ ಮಂಗಳವಾರ (ಏ.28) ನೇಣಿಗೆ ಶರಣಾಗಿದ್ದ.

ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪೊಲೀಸರ ಮೇಲೆ ದೂರು ದಾಖಲಿಸಿಕೊಂಡು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಆ ವೇಳೆ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡಲ್ಲ ಎಂದಿದ್ದರು. ಇದರ ಬೆನ್ನಲ್ಲೇ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಪೇದೆಗಳನ್ನು ಸಸ್ಪೆಂಡ್​​ ಮಾಡಲಾಗಿತ್ತು. ಆದರೂ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ಪ್ರಕರಣದ ಬಗ್ಗೆ ಧ್ವನಿ ಎತ್ತಿದ್ದು,ಗೃಹ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು, ಇದರ ಬೆನ್ನಲ್ಲೇ ಇದೀಗ ಇನ್ಸ್​​ಪೆಕ್ಟರ್​​ ರಫೀಕ್ ನನ್ನು ಸಹ ಅಮಾನತು ಮಾಡಲಾಗಿದೆ.

https://www.newsics.com/2026/05/01/cabinet-green-signal-for-filling-56432-government-posts-400-roster-points-to-be-maintained-instead-of-100/

TAGGED:Student suicide case in Dharwad: Inspector suspended
Share This Article
Facebook Twitter Copy Link Print
Previous Article 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಗ್ರೀನ್ ಸಿಗ್ನಲ್ : 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ
Next Article Prithwi Bhat ಅವತ್ತು ತುಂಬಾನೆ ಗೊಂದ್ಲ ಇತ್ತು : ನಮ್ಮ ಮದುವೆಗೆ ಒಪ್ಪಿಗೆ ಕೊಟ್ಟದ್ದು ಆ ಒಂದೇ ಒಂದು ಹೂವು!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?