Gang ra*pe ಇಬ್ಬರು ಬಾಲಕಿಯರ ಮೇಲೆ 12‌ ಕಾಮುಕರಿಂದ ಸಾಮೂಹಿಕ ಅತ್ಯಾ*ಚಾರ, 6 ಮಂದಿ‌ ಬಂಧನ

newsics.com/ನ್ಯೂಸಿಕ್ಸ್ ರಾಯ್‌ಪುರ: ಬುಡಕಟ್ಟು ಸಮುದಾಯದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ 12 ಮಂದಿ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ (Crime News) ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಛತ್ತೀಸ್‌ಸರ್ಹದ ಸುರ್ಗುಜಾ ಜಿಲ್ಲೆಯಲ್ಲಿ ಈ ಭೀಕರ ಕೃತ್ಯ ನಡೆದಿದ್ದು, ಇಬ್ಬರು ಅಪ್ರಾಪ್ತ ಬುಡಕಟ್ಟು ಸಮುದಾಯದ ಹುಡುಗಿಯರ ಮೇಲೆ 12 ಮಂದಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಾಲ್ವರು ಹದಿಹರೆಯದ ಹುಡುಗಿಯರು ಮದುವೆ ಕಾರ್ಯಕ್ರಮ ಮುಗಿಸಿ ತಮ್ಮ ಮನೆಗೆ ತಡರಾತ್ರಿ ನಡೆದುಕೊಂಡು ಹೋಗುತ್ತಿದ್ದಾಗ ನಿರ್ಜನ ಪ್ರದೇಶದಲ್ಲಿ … Continue reading Gang ra*pe ಇಬ್ಬರು ಬಾಲಕಿಯರ ಮೇಲೆ 12‌ ಕಾಮುಕರಿಂದ ಸಾಮೂಹಿಕ ಅತ್ಯಾ*ಚಾರ, 6 ಮಂದಿ‌ ಬಂಧನ