Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KD Movie ಕೆಡಿ ಸಿನಿಮಾ ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?
ಕರ್ನಾಟಕಪ್ರಮುಖಮನರಂಜನೆ

KD Movie ಕೆಡಿ ಸಿನಿಮಾ ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?

Share
1 Min Read
SHARE

newsics.com/ನ್ಯೂಸಿಕ್ಸ್

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ‘ಕೆಡಿ’ ಸಿನಿಮಾ ಇಂದು (ಏಪ್ರಿಲ್ 30) ರಿಲೀಸ್ ಆಗಿದೆ. ಜೋಗಿ ಪ್ರೇಮ್ ನಿರ್ದೇಶನದ ಮಾಸ್ ಸಿನಿಮಾ ಆದ್ದರಿಂದ ಬಿಡುಗಡೆಗೂ ಮುನ್ನವೇ ಒಂದು ಹೈಪ್ ಸೃಷ್ಟಿ ಆಗಿತ್ತು. ಪಾತ್ರವರ್ಗದಲ್ಲಿ ದೊಡ್ಡ ದೊಡ್ಡ ಕಲಾವಿದರು ಇರುವುದರಿಂದ ಸಹಜವಾಗಿಯೇ ಸ್ಟಾರ್ ಮೆರುಗು ಹೆಚ್ಚಿತ್ತು.

ಕೆವಿಎನ್ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣವಾದ ಈ ಬೃಹತ್ ಬಜೆಟ್ ಚಿತ್ರ ಮುಂದಿನ ರಜೆ ದಿನಗಳಲ್ಲಿ ಇನ್ನಷ್ಟು ಗಳಿಕೆ ಮಾಡುವ ನಿರೀಕ್ಷೆಯಿದೆ. ಪ್ರೇಮ್ ನಿರ್ದೇಶನದ ಈ ಚಿತ್ರದ ಹಿನ್ನೆಲೆ ಸಂಗೀತಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೆಡಿ’ ಸಿನಿಮಾಗೆ ಮೊದಲ ದಿನ 845 ಶೋಗಳನ್ನು ನೀಡಲಾಗಿತ್ತು. ಮುಂಜಾನೆ ಫ್ಯಾನ್ಸ್ ಶೋ ಕೂಡ ಇಟ್ಟಿದ್ದರಿಂದ ಸಿನಿಮಾ ಹೆಚ್ಚಿನ ಗಳಿಕೆ ಮಾಡಿದೆ. ಈ ಚಿತ್ರ ಮೊದಲ ದಿನ 4.10 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಆಗಿದೆ ಎಂದು ‘ಸ್ಯಾಕ್‌ನಿಲ್ಕ್ ವರದಿ ಮಾಡಿದೆ. ಇನ್ನು, ಚಿತ್ರದ ನೆಟ್ ಕಲೆಕ್ಷನ್ ಮೂರುವರೆ ಕೋಟಿ ರೂಪಾಯಿ ಆಗಿದೆ.

ಸಿನಿಮಾಗೆ ಈ ಮೂರು ದಿನ ತುಂಬಾನೇ ಮುಖ್ಯವಾಗಲಿದೆ. ಇಂದು (ಮೇ 1) ಕಾರ್ಮಿಕರ ದಿನಾಚರಣೆ ಪ್ರಯುಕ್ತ ಸರ್ಕಾರಿ ರಜೆ ಇದ್ದು ಚಿತ್ರ ಹೆಚ್ಚಿನ ಗಳಿಕೆ ಮಾಡುವ ನಿರೀಕ್ಷೆ ಇದೆ. ಇನ್ನು ಶನಿವಾರ ಹಾಗೂ ಭಾನುವಾರ ಎಂದಿನಂತೆ ಜನರು ಸಿನಿಮಾ ವೀಕ್ಷಣೆಗೆ ತೆರಳುತ್ತಾರೆ. ಹೀಗಾಗಿ, ಸಿನಿಮಾದ ಕಲೆಕ್ಷನ್ ಹೆಚ್ಚಬಹುದು.

https://www.newsics.com/2026/05/01/heavy-rain-with-hail-in-the-state-today-yellow-orange-alert-announced-for-these-districts/

TAGGED:What is the first day box office collection of KD movie?
Share This Article
Facebook Twitter Copy Link Print
Previous Article  Rain Alert : ರಾಜ್ಯದಲ್ಲಿ ಇಂದು ಆಲಿಕಲ್ಲು ಸಹಿತ ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ.!
Next Article Neha Dhupia ಮದುವೆಗೆ ಮುನ್ನವೇ ಗರ್ಭಿಣಿಯಾಗಿದ್ದೆ… ಅದರಿಂದ ಒಳ್ಳೇದೇ ಆಯ್ತು! ಖ್ಯಾತ ನಟಿಯ ಅಚ್ಚರಿ ಹೇಳಿಕೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?