Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಕಿಯ ಕಿಡಿ ತಗುಲಿ ಹೊತ್ತಿ ಉರಿದ ಶೆಡ್ : 3 ಲಕ್ಷ ಮೌಲ್ಯದ 20 ಕೋಳಿ, 10 ಮೇಕೆ ಸಜೀವ ದಹನ!
ಕರ್ನಾಟಕಪ್ರಮುಖ

ಬೆಂಕಿಯ ಕಿಡಿ ತಗುಲಿ ಹೊತ್ತಿ ಉರಿದ ಶೆಡ್ : 3 ಲಕ್ಷ ಮೌಲ್ಯದ 20 ಕೋಳಿ, 10 ಮೇಕೆ ಸಜೀವ ದಹನ!

Share
1 Min Read
SHARE

newsics.com/ನ್ಯೂಸಿಕ್ಸ್

ರಾಯಚೂರು : ರಾಯಚೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಪಕ್ಕದ ಜಮೀನಿನಿಂದ ಬೆಂಕಿ ಕಿಡ್ಡಿ ತಗುಲಿ ಕುರಿ ಶೆಡ್ ಸುಟ್ಟು ಭಸ್ಮವಾಗಿದೆ.

ಘಟನೆಯಲ್ಲಿ 20 ಕೋಳಿಗಳು, 10 ಮೇಕೆ ಸಜೀವ ದಹನಗೊಂಡಿದ್ದು, ಮನೆಗೂ ಹಾನಿಯಾಗಿದೆ ರಾಯಚೂರು ತಾಲೂಕಿನ ಬುರ್ದಿಪಾಡ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ನಾಗಮ್ಮ ಎಂಬುವರಿಗೆ ಈ ಒಂದು ಕುರಿ ಶೆಡ್ ಹಾಗೂ ಮನೆ ಸೇರಿತ್ತು. ನಾಗಮ್ಮಳ ಪಕ್ಕದ ಹೊಲದಲ್ಲಿ ಕಸಕ್ಕೆ ಬೆಂಕಿ ಹಾಕಲಾಗಿತ್ತು. ಈ ವೇಳೆ ಬೆಂಕಿ ಕಿಡಿ ತಾಗಿ ಶೆಡ್ ಹಾಗೂ ಮನೆ ಹೊತ್ತಿ ಉರಿದಿದೆ. 3 ಲಕ್ಷ ಮೌಲ್ಯದ 20 ಕೋಳಿಗಳು, ಹಾಗೂ 10 ಮೇಕೆಗಳು ಸಜೀವ ದಹನಗೊಂಡಿವೆ. ಹತ್ತಿ ಮಾರಾಟದಿಂದ ಬಂದಿದ್ದ 2 ಲಕ್ಷ ನಗದು ಸಹ ಸುಟ್ಟು ಬಸ್ಮವಾಗಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

https://www.newsics.com/2026/05/02/kd-made-a-splash-at-the-box-office-how-much-did-it-earn-on-the-second-day/

TAGGED:A shed caught fire and burned down: 20 chickens and 10 goats worth 3 lakhs were burnt alive!
Share This Article
Facebook Twitter Copy Link Print
Previous Article KD Movie ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ಕೆಡಿ : ಎರಡನೇ ದಿನ ಗಳಿಸಿದ್ದೆಷ್ಟು?
Next Article ಮದುವೆಯಾದ ಮೂರೇ ವರ್ಷಕ್ಕೆ ಗೃಹಿಣಿ ಆತ್ಮ*ಹತ್ಯೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?