Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Dolly Dhananjay ಗಂಡು ಮಗುವಿಗೆ ತಂದೆಯಾದ ನಟ ಡಾಲಿ ಧನಂಜಯ್
ಕರ್ನಾಟಕಪ್ರಮುಖಮನರಂಜನೆ

Actor Dolly Dhananjay ಗಂಡು ಮಗುವಿಗೆ ತಂದೆಯಾದ ನಟ ಡಾಲಿ ಧನಂಜಯ್

Share
1 Min Read
SHARE

newsics.com/ನ್ಯೂಸಿಕ್ಸ್

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿ ಶೀಘ್ರದಲ್ಲೇ ಪಾಲಕರಾಗಲಿರುವ ಸುದ್ದಿಯನ್ನು ಇತ್ತೀಚೆಗಷ್ಟೇ ಹಂಚಿಕೊಂಡಿದ್ದರು. ಇದೀಗ ಮೇ 2ರಂದು ಈ ದಂಪತಿಗೆ ಮಗು ಜನಿಸಿದ್ದು, ಮನೆಯಲ್ಲಿ ಸಂಭ್ರಮ ಮನೆಮಾಡಿದೆ.

https://youtube.com/shorts/4WeDGkWkv1E?si=V5-kEiXb0VaUEmaX

ಅವರ ಮನೆಯಲ್ಲೀಗ ಹೊಸ ಸದಸ್ಯರ ಆಗಮನದ ಸಂಭ್ರಮ ಮನೆ ಮಾಡಿದೆ. ತಮ್ಮ ಮೊದಲ ಮಗುವಿನ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಡಾಲಿ ಧನಂಜಯ್ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.

ಸೂರ್ಯ ಉದಯಿಸುತ್ತಿದ್ದಂತೆ, ನಮ್ಮ ದೊಡ್ಡ ಸಂತೋಷ, ನಮ್ಮ ಗಂಡು ಮಗು ಎಂದು ಮಗುವಿನ ಕೈ ಫೋಟೋ ಹಾಕಿ ಅಭಿಮಾನಿಗಳಿಗೆ ಸಂತೋಷದ ವಿಚಾರ ತಿಳಿಸಿದ್ದಾರೆ. ಅಭಿಮಾನಿಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

https://www.instagram.com/p/DX0dCDKk0iF/?igsh=MXNwcnV1Mmt5aWpwdQ==

https://www.newsics.com/2026/05/02/all-vehicular-traffic-banned-on-peenya-flyover-for-4-days-from-may-5/

TAGGED:Actor Dolly Dhananjay becomes father to a baby boy
Share This Article
Facebook Twitter Copy Link Print
Previous Article ಮೇ 5 ರಿಂದ 4 ದಿನ ಪೀಣ್ಯ ಮೇಲ್ಸೇತುವೆ ಎಲ್ಲಾ ವಾಹನ ಸಂಚಾರ ನಿಷೇಧ
Next Article ಇಂದು ನಿಮ್ಮ ಫೋನ್‌ನಲ್ಲಿ ಸೈರನ್ ಕೇಳಿದ್ರೆ ಭಯಪಡಬೇಡಿ! ಮೇ 2ರ ಮೊಬೈಲ್ ಅಲರ್ಟ್ ಟೆಸ್ಟ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?