Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vinay Kulkarni Disqualified ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು: ವಿಧಾನಸಭೆ ಕಾರ್ಯದರ್ಶಿಯಿಂದ ಅಧಿಕೃತ ಆದೇಶ
ಕರ್ನಾಟಕಪ್ರಮುಖ

Vinay Kulkarni Disqualified ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು: ವಿಧಾನಸಭೆ ಕಾರ್ಯದರ್ಶಿಯಿಂದ ಅಧಿಕೃತ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ  ಶಾಸಕ ಸ್ಥಾನವನ್ನು ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಬೆನ್ನಲ್ಲೇ ಧಾರವಾಡ ವಿಧಾನಸಭಾ ಕ್ಷೇತ್ರವು ಅಧಿಕೃತವಾಗಿ ತೆರವಾಗಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಹೀಗಾಗಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ವಿಶೇಷ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ದಿನವಾದ ಏಪ್ರಿಲ್ 15, 2026 ರಿಂದಲೇ ಜಾರಿಗೆ ಬರುವಂತೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಲಾಗಿದೆ.

ಭಾರತೀಯ ಸಂವಿಧಾನದ ವಿಧಿ 191(1)(e) ಮತ್ತು ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 8ರ ಅಡಿಯಲ್ಲಿ ಈ ಅನರ್ಹತೆ ಆದೇಶವನ್ನು ಹೊರಡಿಸಲಾಗಿದೆ. ನಿಯಮಗಳ ಪ್ರಕಾರ, ಯಾವುದೇ ಜನಪ್ರತಿನಿಧಿಗೆ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆಯಾದಲ್ಲಿ ಅವರು ತಕ್ಷಣವೇ ಶಾಸಕ ಸ್ಥಾನಕ್ಕೆ ಅನರ್ಹರಾಗುತ್ತಾರೆ.

https://www.newsics.com/2026/05/02/pakistan-plotting-another-attack-in-kashmir-munir-eyes-presidential-seat/

TAGGED:Congress MLA Vinay Kulkarni's MLA seat cancelled: Official order from Assembly Secretary
Share This Article
Facebook Twitter Copy Link Print
Previous Article ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಪಾಕ್‌ ಸಂಚು :ಅಧ್ಯಕ್ಷ ಗಾದಿ ಮೇಲೆ ಮುನೀರ್‌ ಕಣ್ಣು
Next Article Union Minister Dr. Mansook Mandaviya ಒಲಂಪಿಕ್ ಕ್ರೀಡಾಕೂಟ ಆಯೋಜನೆಗೆ ಚಿಂತನೆ: ಕೇಂದ್ರ ಸಚಿವ ಡಾ.ಮನ್ಸೂಕ್ ಮಾಂಡವೀಯ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?