Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Homemade dye for white hair ಬಿಳಿ ಕೂದಲಿಗೆ ಇನ್ಮುಂದೆ ಬಣ್ಣ ಹಚ್ಚಬೇಡಿ; ಮೊಸರು ಇದ್ರೆ ಸಾಕು
ಆರೋಗ್ಯಪ್ರಮುಖ

Homemade dye for white hair ಬಿಳಿ ಕೂದಲಿಗೆ ಇನ್ಮುಂದೆ ಬಣ್ಣ ಹಚ್ಚಬೇಡಿ; ಮೊಸರು ಇದ್ರೆ ಸಾಕು

Share
2 Min Read
SHARE

newsics.com/ನ್ಯೂಸಿಕ್ಸ್

ಮೊದಲೆಲ್ಲಾ ವಯಸ್ಸು 40 ಅಥವಾ 50 ದಾಟುತ್ತಿದ್ದಂತೆ ಬಿಳಿ ಕೂದಲ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಆದರೆ ಈಗ ಚಿಕ್ಕ ವಯಸ್ಸಿನಲ್ಲಿಯೇ ಅನೇಕ ಮಂದಿ ಬಿಳಿ ಕೂದಲ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕಾಗಿ ಅನೇಕ ಮಂದಿ ಕೂದಲಿಗೆ ಹೆಚ್ಚಾಗಿ ಹೇರ್ ಡೈ ಬಳಸಿ, ಬಿಳಿ ಕೂದಲನ್ನು ಮರೆಮಾಚಲು ಪ್ರಯತ್ನಿಸುತ್ತಾರೆ. ಆದರೆ ಹೀಗೆ ಮಾಡುವುದರಿಂದ ಇದು ಕೂದಲ ಮೇಲೆ ನಕರಾತ್ಮಕ ಪರಿಣಾಮವನ್ನು ಬೀರುತ್ತದೆ.

https://youtube.com/shorts/xzgXqaAsbcA?si=TkhVxPE1WLxdWyg8

ಅಲ್ಲದೇ ಅಮೋನಿಯಾ, ಶಾಶ್ವತ ಬಣ್ಣ ರಾಸಾಯನಿಕಗಳು ಮತ್ತು ಕೂದಲಿನ ಬಣ್ಣಗಳಲ್ಲಿರುವ ಸಲ್ಫೇಟ್‌ಗಳಂತಹ ಪದಾರ್ಥಗಳು ಕೂದಲನ್ನು ದುರ್ಬಲಗೊಳಿಸಿ, ಸುಲಭವಾಗಿ ಒಣಗುವಂತೆ ಮಾಡುತ್ತಾರೆ. ಇದು ಅತಿಯಾದ ಕೂದಲು ಉದುರುವಿಕೆಗೆ ಕಾರಣವಾಗುತ್ತವೆ. ಆದ್ದರಿಂದ, ರಾಸಾಯನಿಕ ಉತ್ಪನ್ನಗಳ ಬದಲಿಗೆ ಕೆಲವು ನೈಸರ್ಗಿಕ ಮನೆಮದ್ದನ್ನು ಬಳಸುವುದು ಉತ್ತಮ.

ರಾಸಾಯನಿಕ ಮುಕ್ತವಾಗಿ ಕೂದಲನ್ನು ಕಪ್ಪಾಗಿಸಲು ಮೊಸರು, ಕಡಲೆ ಹಿಟ್ಟು ಮತ್ತು ಅರಿಶಿನದ ಮಿಶ್ರಣವು ಅತ್ಯಂತ ಪರಿಣಾಮಕಾರಿ ಎಂದು ಸಾಬೀತಾಗಿದೆ. ಈ ಮನೆಮದ್ದು ಹೇಗೆ ಕೆಲಸ ಮಾಡುತ್ತದೆ ಮತ್ತು ಇದನ್ನು ತಯಾರಿಸುವ ವಿಧಾನ ಇಲ್ಲಿದೆ.

 

ಬೇಕಾದ ಪದಾರ್ಥಗಳು

ಮೊಸರು: ಇದು ಕೂದಲಿಗೆ ನೈಸರ್ಗಿಕ ಕಂಡೀಷನರ್ ಆಗಿ ಕಾರ್ಯನಿರ್ವಹಿಸುತ್ತದೆ ಮತ್ತು ನೆತ್ತಿಯನ್ನು ತಂಪಾಗಿಸುತ್ತದೆ.

ಕಡಲೆ ಹಿಟ್ಟು: ಇದು ಕೂದಲಿನ ಬೇರುಗಳನ್ನು ಸ್ವಚ್ಛಗೊಳಿಸಿ, ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.

ಅರಿಶಿನ: ಇದರಲ್ಲಿರುವ ನಂಜುನಿರೋಧಕ  ಗುಣಗಳು ನೆತ್ತಿಯ ಸೋಂಕನ್ನು ನಿವಾರಿಸಿ ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ.

 

 

ತಯಾರಿಸುವ ಮತ್ತು ಬಳಸುವ ವಿಧಾನ

ಒಂದು ಬಟ್ಟಲಿನಲ್ಲಿ ನಿಮ್ಮ ಕೂದಲಿನ ದಟ್ಟತೆಗೆ ಅನುಗುಣವಾಗಿ 3 ರಿಂದ 4 ಚಮಚ ತಾಜಾ ಮೊಸರನ್ನು ತೆಗೆದುಕೊಳ್ಳಿ.

ಅದಕ್ಕೆ 2 ಚಮಚ ಕಡಲೆ ಹಿಟ್ಟನ್ನು ಸೇರಿಸಿ ಗಂಟುಗಳಿಲ್ಲದಂತೆ ನಯವಾದ ಪೇಸ್ಟ್ ತಯಾರಿಸಿಕೊಳ್ಳಿ.

ಕೊನೆಯದಾಗಿ ಒಂದು ಚಿಟಿಕೆ ಅರಿಶಿನ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.

ಈ ಮಿಶ್ರಣವನ್ನು ಕೂದಲಿನ ಬುಡದಿಂದ ತುದಿಯವರೆಗೆ ಸಮನಾಗಿ ಹಚ್ಚಿ.

ಸುಮಾರು 30 ನಿಮಿಷಗಳ ಕಾಲ ಇದನ್ನು ಒಣಗಲು ಬಿಡಿ, ನಂತರ ಸೌಮ್ಯವಾದ  ಶಾಂಪೂ ಬಳಸಿ ಉಗುರುಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.

ಈ ಹೇರ್ ಮಾಸ್ಕ್ ಕೇವಲ ಕೂದಲನ್ನು ಕಪ್ಪಾಗಿಸುವುದು ಮಾತ್ರವಲ್ಲದೆ, ಕೂದಲಿನ ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ. ಮೊಸರಿನಲ್ಲಿರುವ ಪ್ರೋಟೀನ್ ಕೂದಲಿಗೆ ಪೋಷಣೆ ನೀಡಿದರೆ, ಕಡಲೆ ಹಿಟ್ಟು ಕೂದಲಿನ ಬೇರುಗಳನ್ನು ಬಲಪಡಿಸಿ ಕೂದಲು ಉದುರುವುದನ್ನು ತಡೆಯುತ್ತದೆ.

https://www.newsics.com/2026/05/02/cognizant-lays-off-4000-employees/

TAGGED:Don't dye your white hair anymore; yogurt is enough.
Share This Article
Facebook Twitter Copy Link Print
Previous Article Cognizant Layoffs ಕಾಗ್ನಿಜೆಂಟ್ ಯಿಂದ 4,000 ಉದ್ಯೋಗಿಗಳ ವಜಾ
Next Article ಬಿಸಿಲಿನ ಬೇಗೆ ತಾಳಲಾರದೆ 5 ಲೀಟರ್ ನೀರು ಕುಡಿದು ಐಸಿಯು  ಸೇರಿದ ಯುವಕ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?