Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂದು ನಿಮ್ಮ ಫೋನ್‌ನಲ್ಲಿ ಸೈರನ್ ಕೇಳಿದ್ರೆ ಭಯಪಡಬೇಡಿ! ಮೇ 2ರ ಮೊಬೈಲ್ ಅಲರ್ಟ್ ಟೆಸ್ಟ್
ದೇಶಕರ್ನಾಟಕಪ್ರಮುಖ

ಇಂದು ನಿಮ್ಮ ಫೋನ್‌ನಲ್ಲಿ ಸೈರನ್ ಕೇಳಿದ್ರೆ ಭಯಪಡಬೇಡಿ! ಮೇ 2ರ ಮೊಬೈಲ್ ಅಲರ್ಟ್ ಟೆಸ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಇಂದು ನಿಮ್ಮ ಮೊಬೈಲ್ ಫೋನ್‌ಗೆ ಹಠಾತ್ತನೆ ಭೀಕರವಾದ ಸೈರನ್ ಶಬ್ದದೊಂದಿಗೆ ‘ಡಿಸಾಸ್ಟರ್ ಅಲರ್ಟ್’ ಸಂದೇಶ ಬಂದರೆ ಗಾಬರಿಯಾಗಬೇಡಿ. ಇದು ಕೇಂದ್ರ ಸರ್ಕಾರ ನಡೆಸುತ್ತಿರುವ ಒಂದು ತಾಂತ್ರಿಕ ಪರೀಕ್ಷೆಯಾಗಿದೆ.

https://youtube.com/shorts/4WeDGkWkv1E?si=V5-kEiXb0VaUEmaX

​ಏನಿದು ಡಿಸಾಸ್ಟರ್ ಅಲರ್ಟ್ ಟೆಸ್ಟ್? 

ನೈಸರ್ಗಿಕ ವಿಕೋಪಗಳಾದ ಪ್ರವಾಹ, ಭೂಕಂಪ ಅಥವಾ ಸುನಾಮಿ ಅಂತಹ ಸಂದರ್ಭಗಳಲ್ಲಿ ಜನರನ್ನು ಮೊದಲೇ ಎಚ್ಚರಿಸಲು ಸರ್ಕಾರ ‘ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್’ ಅನ್ನು ಅಭಿವೃದ್ಧಿಪಡಿಸಿದೆ. ಇದರ ಭಾಗವಾಗಿಯೇ ಇವತ್ತು ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ.

​ದೇಶದಾದ್ಯಂತ ಇರುವ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಈ ಸಂದೇಶ ಬರಲಿದೆ. ನಿಮ್ಮ ಫೋನ್ ಸೈಲೆಂಟ್ ಮೋಡ್‌ನಲ್ಲಿದ್ದರೂ ಕೂಡ ಜೋರಾದ ಸೈರನ್ ಶಬ್ದದೊಂದಿಗೆ ಫ್ಲ್ಯಾಶ್ ಮೆಸೇಜ್ ಕಾಣಿಸಿಕೊಳ್ಳುತ್ತದೆ.

ಈ ಸಂದೇಶ ಬಂದಾಗ ಗಾಬರಿಯಾಗುವ ಅಗತ್ಯವಿಲ್ಲ. ಸಂದೇಶದ ಕೆಳಗೆ ಇರುವ ‘OK’ ಬಟನ್ ಒತ್ತಿದರೆ ಸಾಕು.

https://www.newsics.com/2026/05/02/actor-dolly-dhananjay-becomes-father-to-a-baby-boy/

​

TAGGED:Don't panic if you hear a siren on your phone today! Mobile Alert Test on May 2nd
Share This Article
Facebook Twitter Copy Link Print
Previous Article Actor Dolly Dhananjay ಗಂಡು ಮಗುವಿಗೆ ತಂದೆಯಾದ ನಟ ಡಾಲಿ ಧನಂಜಯ್
Next Article Epic Movie Teaser ಆನಂದ್ ದೇವರಕೊಂಡ, ವೈಷ್ಣವಿ ಚೈತನ್ಯ ನಟನೆಯ ಎಪಿಕ್ ಸಿನಿಮಾದ ಟೀಸರ್ ಬಿಡುಗಡೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?