Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಯ ಅಕ್ರಮ ಸಂಬಂಧ: ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮ*ಹ*ತ್ಯೆ
ಕರ್ನಾಟಕಪ್ರಮುಖ

ಪತ್ನಿಯ ಅಕ್ರಮ ಸಂಬಂಧ: ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮ*ಹ*ತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ತುಮಕೂರು :  ಪತ್ನಿ ಪರಪುರುಷನ ಜೊತೆಗೆ ಅಕ್ರಮ ಸಂಬಂಧಕ್ಕೆ ಬೆಸೆತ್ತು ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಲಕೆರೆ ಗ್ರಾಮದಲ್ಲಿ ನಡೆದಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಜೀವನ್ (10) ಪ್ರಾಣೇಶ್ (5) ಮಕ್ಕಳನ್ನು ಕೊಲೆಗೈದು ಶಿವಣ್ಣ (40) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಗಂಡು ಮಕ್ಕಳನ್ನು ಉಸಿರುಗುಟ್ಟಿಸಿ ಸಾಯಿಸಿ ಶಿವಣ್ಣ ನೇಣಿಗೆ ಶರಣಾಗಿದ್ದಾರೆ. ಪಾಲ್ಕೆರೆ ಗ್ರಾಮದ ಮಲ್ಲೇಶ್ವರ ಸ್ವಾಮಿ ದೇಗುಲದ ಅರ್ಚಕನಾಗಿದ್ದ ಶಿವಣ್ಣ.

ಪರಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ ಶಿವಣ್ಣ ಪತ್ನಿ, ಪರಪುರುಷನ ಜೊತೆಗೆ ಅಕ್ರಮ ಸಂಬಂಧ ಹೊಂದಿದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಪತ್ನಿ ಆತನ ಜೊತೆಗೆ ಪರಾರಿಯಾಗಿದ್ದಾಳೆ ಮನೆಯಲ್ಲಿ ಇದ್ದ ಚಿನ್ನ ಮತ್ತು ಹಣದ ಸಮೇತ ಪತ್ನಿ ಎಸ್ಕೇಪ್ ಆಗಿದ್ದಾಳೆ ಇದರಿಂದ ಮನನೊಂದು ಮಕ್ಕಳನ್ನು ಕೊಂದು ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ.

https://www.newsics.com/2026/05/02/drink-these-cool-drinks-to-beat-the-heat/

TAGGED:Father commits suicide after killing two children over wife's illicit affair
Share This Article
Facebook Twitter Copy Link Print
Previous Article Summer Health Tips ಬಿಸಿಲ ಬೇಗೆ ತಣಿಸಿಕೊಳ್ಳಲು ಈ ತಂಪು ಪಾನೀಯಗಳನ್ನು ಸೇವಿಸಿ
Next Article KD Movie ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ಕೆಡಿ : ಎರಡನೇ ದಿನ ಗಳಿಸಿದ್ದೆಷ್ಟು?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?