Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lady Police: ಅನಾರೋಗ್ಯದಿಂದ ಮಹಿಳಾ ಪೊಲೀಸ್ ಅಧಿಕಾರಿ ಸಾವು
ಕರ್ನಾಟಕಪ್ರಮುಖ

Lady Police: ಅನಾರೋಗ್ಯದಿಂದ ಮಹಿಳಾ ಪೊಲೀಸ್ ಅಧಿಕಾರಿ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಬೆಸ್ಕಾಂ  ಜಾಗೃತ ದಳದ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದಕ್ಷ ಪೊಲೀಸ್ ಅಧಿಕಾರಿ ಲಾವಣ್ಯ (39) ಅವರು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

https://youtube.com/shorts/xzgXqaAsbcA?si=TkhVxPE1WLxdWyg8

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ ಅವರು, ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಸದ್ಯ ಬೆಸ್ಕಾಂ ಜಾಗೃತ ದಳದ ಎಸ್ಪಿಯಾಗಿ ಅವರು ಮಹತ್ವದ ಜವಾಬ್ದಾರಿ ನಿಭಾಯಿಸುತ್ತಿದ್ದರು. ಮೃತರು ಪತಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.

ಮೃತ ಪೊಲೀಸ್​​ ಅಧಿಕಾರಿ ಲಾವಣ್ಯ ಅವರಿಗೆ ಇತ್ತೀಚೆಗೆ ಅನಾರೋಗ್ಯ ಸಮಸ್ಯೆ ಹೆಚ್ಚಾಗಿತ್ತು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಮೃತ ಲಾವಣ್ಯ ಅವರು ಮಂಡ್ಯ ಮತ್ತು ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಕೆಲಸ ಮಾಡಿದ್ದರು. ಬಳಿಕ ಬೆಂಗಳೂರಿನಲ್ಲಿ ಇಂಟಲಿಜೆನ್ಸ್ ಎಸ್​ಪಿಯಾಗಿದ್ದರು. ನಂತರ ಡಿಸಿಆರ್​​ಇ ಎಸ್​ಪಿ ಆಗಿ ತಮ್ಮ ಸೇವೆಯನ್ನು ಸಲ್ಲಿಸಿದ್ದರು. 2023ರಿಂದ ಲಾವಣ್ಯ ಅವರು ಬೆಸ್ಕಾಂ ಎಸ್​ಪಿ ಆಗಿ ಕೆಲಸ ಮಾಡುತ್ತಿದ್ದರು. ಆದ್ರೆ, ಕೊಲೊನ್​ ಕ್ಯಾನ್ಸರ್​​ನಿಂದ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದ್ರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

https://www.newsics.com/2026/05/02/illicit-relationships-between-female-colleagues-are-increasing-in-the-corporate-sector-what-the-young-woman-said/

TAGGED:Female police officer dies due to illness
Share This Article
Facebook Twitter Copy Link Print
Previous Article ಕಾರ್ಪೋರೇಟ್ ವಲಯದಲ್ಲಿ ಹೆಚ್ಚುತ್ತಿದೆ ಮಹಿಳಾ ಸಹೋದ್ಯೋಗಿಗಳ ಅಕ್ರಮ ಸಂಬಂಧ: ಯುವತಿ ಹೇಳಿದ್ದೇನು, ವಿಡಿಯೋ ನೋಡಿ
Next Article Kidney stones home remedy ಕಿಡ್ನಿ ಸ್ಟೋನ್‌ ಇದ್ರೆ ಪುಡಿಮಾಡಿ ತೆಗೆಯುತ್ತದೆ ಈ ಎಲೆಯ ರಸ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?