Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇನ್ಮುಂದೆ ವಾಹನ ನಿಲ್ಲಿಸದೆಯೇ ಕಟ್ ಆಗಲಿದೆ ಫಾಸ್ಟ್ಯಾಗ್ ಹಣ!
ದೇಶಪ್ರಮುಖ

ಇನ್ಮುಂದೆ ವಾಹನ ನಿಲ್ಲಿಸದೆಯೇ ಕಟ್ ಆಗಲಿದೆ ಫಾಸ್ಟ್ಯಾಗ್ ಹಣ!

Share
1 Min Read
SHARE

newsics.com/ನ್ಯೂಸಿಕ್ಸ್

ಟೋಲ್ ಪ್ಲಾಜಾಗಳಲ್ಲಿ ವಾಹನಗಳನ್ನು ನಿಲ್ಲಿಸಿ, ಫಾಸ್ಟ್ಯಾಗ್ ಸ್ಕ್ಯಾನ್ ಆಗುವವರೆಗೆ ಕಾಯುವ ಅವಶ್ಯಕತೆ ಇನ್ನು ಮುಂದೆ ಇರುವುದಿಲ್ಲ. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣದ ಸಮಯವನ್ನು ಉಳಿಸಲು ‘ಮಲ್ಟಿ ಲೇನ್ ಫ್ರೀ ಫ್ಲೋ ಬ್ಯಾರಿಯರ್ ಲೆಸ್ ಟೋಲಿಂಗ್’  ಎಂಬ ಅತ್ಯಾಧುನಿಕ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ.

https://youtube.com/shorts/4WeDGkWkv1E?si=V5-kEiXb0VaUEmaX

ಪ್ರಸ್ತುತ ಇರುವ ಫಾಸ್ಟ್ಯಾಗ್ ವ್ಯವಸ್ಥೆಯಲ್ಲಿ ಟೋಲ್ ಗೇಟ್‌ಗಳ ಬಳಿ ವಾಹನಗಳು ನಿಲ್ಲಬೇಕಾಗುತ್ತದೆ. ಆದರೆ ಹೊಸ ವ್ಯವಸ್ಥೆಯಲ್ಲಿ ಟೋಲ್ ಪ್ಲಾಜಾಗಳಲ್ಲಿ ಯಾವುದೇ ಅಡೆತಡೆಗಳು  ಇರುವುದಿಲ್ಲ.ಆಟೋಮ್ಯಾಟಿಕ್ ನಂಬರ್ ಪ್ಲೇಟ್ ರೆಕಗ್ನಿಷನ್ ತಂತ್ರಜ್ಞಾನದ ಮೂಲಕ ಚಲಿಸುವ ವಾಹನದ ನಂಬರ್ ಪ್ಲೇಟ್ ಗುರುತಿಸಿ, ನೇರವಾಗಿ ಫಾಸ್ಟ್ಯಾಗ್‌ನಿಂದ ಹಣ ಕಡಿತಗೊಳಿಸಲಾಗುತ್ತದೆ.

ವಾಹನಗಳನ್ನು ಎಲ್ಲಿಯೂ ನಿಲ್ಲಿಸಬೇಕಾದ ಅಗತ್ಯವಿಲ್ಲದ ಕಾರಣ, ಇಂಧನ ಮತ್ತು ಸಮಯ ಎರಡೂ ಉಳಿತಾಯವಾಗಲಿದೆ.

ಮೇ 1 ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುಜರಾತ್‌ನ ಸೂರತ್-ಭರೂಚ್ ನಡುವಿನ ರಾಷ್ಟ್ರೀಯ ಹೆದ್ದಾರಿ-48 (NH-48) ರ ‘ಚೋರ್ಯಾಸಿ’ ಟೋಲ್ ಗೇಟ್ ಬಳಿ ದೇಶದ ಮೊದಲ ಬ್ಯಾರಿಯರ್ ಲೆಸ್ ಟೋಲಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

https://www.newsics.com/2026/05/02/rain-alert-in-the-capital-heat-wave-with-possibility-of-rain-on-the-coast/

TAGGED:FASTag money will be deducted without stopping the vehicle!From now on
Share This Article
Facebook Twitter Copy Link Print
Previous Article Rain Alert ರಾಜಧಾನಿಯಲ್ಲಿ ಮಳೆಯ ಅಲರ್ಟ್​ : ಕರಾವಳಿಯಲ್ಲಿ ಹೀಟ್​ ವೇವ್ ಜೊತೆ ಮಳೆಯ ಸಾಧ್ಯತೆ
Next Article ಚೆಕ್ ಮೇಲೆ ಸಹಿ ಮಾಡುವ ಮುನ್ನ ಎಚ್ಚರ.. ಈ ತಪ್ಪು ಮಾಡಿದರೆ 2 ವರ್ಷ ಜೈಲು ಶಿಕ್ಷೆ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?