Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gold Rate ಮತ್ತೆ ಗ್ರಾಹಕರಿಗೆ ಬಿಸಿ ಮುಟ್ಟಿಸಿದ ಬಂಗಾರದ ಬೆಲೆ : ಬೆಳ್ಳಿ ಬೆಲೆ ಕೆಜಿಗೆ ₹10,000 ಏರಿಕೆ
ದೇಶಕರ್ನಾಟಕಪ್ರಮುಖ

Gold Rate ಮತ್ತೆ ಗ್ರಾಹಕರಿಗೆ ಬಿಸಿ ಮುಟ್ಟಿಸಿದ ಬಂಗಾರದ ಬೆಲೆ : ಬೆಳ್ಳಿ ಬೆಲೆ ಕೆಜಿಗೆ ₹10,000 ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಚಿನ್ನದ ದರದ ಏರಿಳಿತದ ಕಣ್ಣು ಮುಚ್ಚಾಲೆ ಆಟ ಮುಂದುವರೆದಂತಿದೆ. ಸತತ ಏರಿಳಿತದ ನಡುವೆ ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಕಂಡಿದ್ದು, ಖರೀದಿದಾರರಲ್ಲಿ ಆತಂಕ ಮೂಡಿಸಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಇಂದಿನ ಚಿನ್ನದ ದರಗಳು

22 ಕ್ಯಾರೆಟ್ ಆಭರಣ ಚಿನ್ನ:

1 ಗ್ರಾಂ: ₹13,835 (₹20 ಏರಿಕೆ)

8 ಗ್ರಾಂ: ₹1,10,680

10 ಗ್ರಾಂ: ₹1,38,350

100 ಗ್ರಾಂ: ₹13,83,500

 

24 ಕ್ಯಾರೆಟ್ ಅಪರಂಜಿ ಚಿನ್ನ:

1 ಗ್ರಾಂ: ₹15,093 (₹33 ಏರಿಕೆ)

8 ಗ್ರಾಂ: ₹1,20,744

10 ಗ್ರಾಂ: ₹1,50,930

100 ಗ್ರಾಂ: ₹15,09,300

 

ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ

ಚಿನ್ನದ ದರ ಏರಿಕೆಯ ಜೊತೆಗೆ ಬೆಳ್ಳಿ ಬೆಲೆಯೂ ಗ್ರಾಹಕರಿಗೆ ಬಿಸಿ ಮುಟ್ಟಿಸಿದೆ. ಬೆಳ್ಳಿಯ ಬೆಲೆ ಇಂದು ಕೆಜಿಗೆ ಒಮ್ಮೆಲೆ 10,000 ರೂಪಾಯಿ ಹೆಚ್ಚಳವಾಗುವ ಮೂಲಕ ಭಾರಿ ಏರಿಕೆ ಕಂಡಿದೆ.

https://www.newsics.com/2026/05/02/mother-in-law-breaks-into-elder-son-in-laws-house-to-pay-off-childrens-wedding-debt/

TAGGED:000 per kgGold prices hit consumers again: Silver prices rise by ₹10
Share This Article
Facebook Twitter Copy Link Print
Previous Article ಮಕ್ಕಳ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಗೆ ಕನ್ನ ಹಾಕಿದ ಅತ್ತೆ
Next Article ಈ ಮಹಿಳೆಯರಿಗೆ ಕೆಲಸವಿದ್ದರೆ ಸಾಕು, ಗರ್ಭಕೋಶವೇ ಬೇಡ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?