Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾದ ಮೂರೇ ವರ್ಷಕ್ಕೆ ಗೃಹಿಣಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಮದುವೆಯಾದ ಮೂರೇ ವರ್ಷಕ್ಕೆ ಗೃಹಿಣಿ ಆತ್ಮ*ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಮದುವೆಯಾದ ಮೂರೇ ವರ್ಷಕ್ಕೆ 23ರ ವಂದನಾ ನೇಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಹುಳಿಮಾವು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ  ನಡೆದಿದ. ಮಗಳ ಸಾವಿಗೆ ವರದಕ್ಷಿಣೆ ಕಿರುಕುಳವೇ  ಕಾರಣ ಎಂದು ಪೋಷಕರು ಆರೋಪ ಮಾಡ್ತಿದ್ದಾರೆ.

https://youtube.com/shorts/xzgXqaAsbcA?si=TkhVxPE1WLxdWyg8

ಮದುವೆಯಾದ ಬಳಿಕ ಗಂಡನ ಮನೆಯಲ್ಲಿ ಚೆನ್ನಾಗಿಯೇ ಸಂಸಾರ ಮಾಡಿಕೊಂಡಿದ್ದ ಗೃಹಿಣಿ ವಂದನಾ, ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಎಂಬಾತನ ಜೊತೆ ವಂದನಾ ವಿವಾಹವಾಗಿತ್ತು. ಆರಂಭದಲ್ಲಿ ಚೆನ್ನಾಗಿಯೇ ಇದ್ದ ಕುಟುಂಬಸ್ಥರು ಬಳಿಕ ವರದಕ್ಷಿಣೆ ಹಣಕ್ಕೆ ಕಿರುಕುಳ ಕೊಡ್ತಿದ್ರು ಎನ್ನಲಾಗ್ತಿದೆ. ಕೆಲವು ಬಾರಿ ಹಣದ ವಿಚಾರಕ್ಕೆ ಗಲಾಟೆ ನಡೆದಿತ್ತಂತೆ. ಇದ್ರಿಂದ ವಂದನಾ ಮಾನಸಿಕವಾಗಿ ನೊಂದಿದ್ದಳು ಎಂದು ಪೋಷಕರು ಹೇಳ್ತಿದ್ದಾರೆ.

ಅತ್ತೆಗೆ ತಾನೇ ಕರೆ ಮಾಡಿದ ವಿಕ್ರಂ ನಿಮ್ಮ ಮಗಳು ನೇಣು ಹಾಕಿಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ.

ವಂದನಾ ತಂದೆ-ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ, ವಂದನಾ ಅತ್ತೆ ಅಮೃತ, ಮಾವ ಶ್ರೀನಿವಾಸ್, ಮೈದುನ ವಿನಿಷ್ ಹಾಗೂ ಗಂಡ ವಿಕ್ರಂ ಶೇಷನ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/05/02/a-shed-caught-fire-and-burned-down-20-chickens-and-10-goats-worth-3-lakhs-were-burnt-alive/

TAGGED:Housewife commits suicide after three years of marriage
Share This Article
Facebook Twitter Copy Link Print
Previous Article ಬೆಂಕಿಯ ಕಿಡಿ ತಗುಲಿ ಹೊತ್ತಿ ಉರಿದ ಶೆಡ್ : 3 ಲಕ್ಷ ಮೌಲ್ಯದ 20 ಕೋಳಿ, 10 ಮೇಕೆ ಸಜೀವ ದಹನ!
Next Article 4 ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಕೊಟ್ಟಿಗೆಯಲ್ಲಿ ಬಚ್ಚಿಟ್ಟ ವೃದ್ಧ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?