Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಲ್ಫ್ ನಿಂದ ವಾಪಸ್ಸಾದ ಅಮೆರಿಕದ ಬೃಹತ್ ಯುದ್ಧ ನೌಕೆ
ದೇಶಪ್ರಮುಖವಿದೇಶ

ಗಲ್ಫ್ ನಿಂದ ವಾಪಸ್ಸಾದ ಅಮೆರಿಕದ ಬೃಹತ್ ಯುದ್ಧ ನೌಕೆ

Share
1 Min Read
SHARE

newsics.com/ನ್ಯೂಸಿಕ್ಸ್

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಮಾತುಕತೆಗಳು ಹಳ್ಳ ಹಿಡಿದಿರುವ ಬೆನ್ನಲ್ಲೇ  ಬೃಹತ್ ಯುದ್ಧ ನೌಕೆ ‘ಯುಎಸ್‌ಎಸ್ ಜೆರಾಲ್ಡ್ ಆರ್ ಫೋರ್ಡ್ ಮಧ್ಯಪ್ರಾಚ್ಯದಿಂದ ಹಿಂದಕ್ಕೆ ಸರಿದಿರುವುದು ಜಾಗತಿಕ ಮಟ್ಟದಲ್ಲಿ ಭಾರೀ ಕುತೂಹಲ ಮೂಡಿಸಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಪ್ರಸ್ತುತ ಈ ನೌಕೆಯು ಅಮೆರಿಕದ ಯುರೋಪಿಯನ್ ಕಮಾಂಡ್ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದು, ಅದರ ಸ್ಥಾನಕ್ಕೆ ಈಗ ‘ಯುಎಸ್‌ಎಸ್ ಅಬ್ರಹಾಂ ಲಿಂಕನ್’ ಮತ್ತು ‘ಯುಎಸ್‌ಎಸ್ ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’ ಎಂಬ ಎರಡು ಬೃಹತ್ ಯುದ್ಧ ನೌಕೆಗಳು ಅದೇ ಭಾಗದಲ್ಲಿ ಕಾರ್ಯಾಚರಣೆ ಮುಂದುವರಿಸಲಿವೆ. ಸದ್ಯಕ್ಕೆ ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಒಟ್ಟು 20 ಯುದ್ಧ ನೌಕೆಗಳು ಇರಾನ್ ಮೇಲೆ ಕಣ್ಣಿಟ್ಟಿವೆ.

ಸುಮಾರು 10 ತಿಂಗಳಿಗೂ ಹೆಚ್ಚು ಕಾಲ ಸತತವಾಗಿ ಸಮುದ್ರದಲ್ಲಿದ್ದ ಈ ಜೆರಾಲ್ಡ್ ಆರ್ ಫೋರ್ಡ್ ನೌಕೆಯು ಹಲವು ಮಹತ್ವದ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿತ್ತು. ಕೆರಿಬಿಯನ್ ಸಮುದ್ರದಲ್ಲಿ ಮಾದಕ ವಸ್ತುಗಳ ಸಾಗಾಟವನ್ನು ತಡೆಯುವುದು ಮತ್ತು ನಿರ್ಬಂಧಿತ ತೈಲ ಟ್ಯಾಂಕರ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಇದು ಪ್ರಮುಖ ಪಾತ್ರ ವಹಿಸಿತ್ತು. ಅಷ್ಟೇ ಅಲ್ಲದೆ, ಅಮೆರಿಕದ ಪಡೆಗಳು ವೆನೆಜುವೆಲಾ ನಾಯಕ ನಿಕೋಲಸ್ ಮಡುರೊ ಅವರನ್ನು ವಶಕ್ಕೆ ಪಡೆದ ಸಾಹಸಿಕ ಕಾರ್ಯಾಚರಣೆಯಲ್ಲೂ ಈ ನೌಕೆ ಮುಂಚೂಣಿಯಲ್ಲಿತ್ತು. ಈ ಸುದೀರ್ಘ ನಿಯೋಜನೆಯು ಅಮೆರಿಕದ ನೌಕಾಪಡೆಯ ಶಕ್ತಿಯನ್ನು ಜಗತ್ತಿಗೆ ಸಾಬೀತುಪಡಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

https://www.newsics.com/2026/05/02/the-juice-of-this-leaf-crushes-and-removes-kidney-stones/

TAGGED:Large American warship returns from the Gulf
Share This Article
Facebook Twitter Copy Link Print
Previous Article Kidney stones home remedy ಕಿಡ್ನಿ ಸ್ಟೋನ್‌ ಇದ್ರೆ ಪುಡಿಮಾಡಿ ತೆಗೆಯುತ್ತದೆ ಈ ಎಲೆಯ ರಸ
Next Article Love Zodiac signs ಈ 4 ರಾಶಿಗಳ ಹುಡುಗಿಯರು ಬಲು ಬೇಗ ಲವ್‌ನಲ್ಲಿ ಬೀಳ್ತಾರಂತೆ! ನಿಮ್ಮ ರಾಶಿ ಯಾವುದು?

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?