Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಪಾಕ್‌ ಸಂಚು :ಅಧ್ಯಕ್ಷ ಗಾದಿ ಮೇಲೆ ಮುನೀರ್‌ ಕಣ್ಣು
ದೇಶಪ್ರಮುಖವಿದೇಶ

ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಪಾಕ್‌ ಸಂಚು :ಅಧ್ಯಕ್ಷ ಗಾದಿ ಮೇಲೆ ಮುನೀರ್‌ ಕಣ್ಣು

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಅಮೆರಿಕ-ಇರಾನ್‌ ನಡುವೆ ಸಂಧಾನ ಯತ್ನ ಅಮೆರಿಕ-ಇರಾನ್‌ ನಡುವೆ ಸಂಧಾನ ಯತ್ನ ವಿಫಲವಾಗಿದ್ದರಿಂದ ಹತಾಶನಾಗಿರುವ ಪಾಕಿಸ್ತಾನದ ಸಶಸ್ತ್ರ ಪಡೆಗಳ ಮುಖ್ಯಸ್ಥ ಆಸೀಂ ಮುನೀರ್‌, ತನ್ನ ಇಮೇಜ್‌ ಹೆಚ್ಚಿಸಿಕೊಳ್ಳುವ ಯೋಜನೆಯ ಭಾಗವಾಗಿ ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಸಂಚು ರೂಪಿಸಿದ್ದಾನೆ.

https://youtube.com/shorts/xzgXqaAsbcA?si=TkhVxPE1WLxdWyg8

ಪಾಕ್‌ನ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿರುವ ಈತ ಉಗ್ರಜಾಲಕ್ಕೆ ಮತ್ತೆ ಉತ್ತೇಜನ ನೀಡಲು ಉದ್ದೇಶಿಸಿದ್ದಾನೆ ಎಂದು ಭದ್ರತಾ ಪಡೆಗಳು ಎಚ್ಚರಿಕೆ ನೀಡಿವೆ.

ಆಸೀಂ ಮುನೀರ್‌ಗೆ ಇದು ವೈಯಕ್ತಿಕ ಮತ್ತು ರಾಜಕೀಯ ಪ್ರತಿಷ್ಠೆಯ ವಿಷಯವಾಗಿದೆ. ಇತ್ತೀಚೆಗೆ ಅವರು ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕಾಗಿ ಶ್ರಮಿಸಿದ್ದರು, ಆದರೆ ಅದು ವಿಫಲವಾಗಿದೆ. ಇದರಿಂದ ಅವರ ‘ಜಾಗತಿಕ ರಾಜನೀತಿಜ್ಞ’ ಇಮೇಜ್‌ಗೆ ಧಕ್ಕೆ ಬಂದಿದೆ. ಈ ನಡುವೆ ಅವರು ಅಧ್ಯಕ್ಷ ಸ್ಥಾನಕ್ಕೆ ಕಣ್ಣು ಹಾಕಿದ್ದಾರೆ. ಹಾಗಾಗಿ ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಯಗೊಳಿಸುವ ಮೂಲಕ ತಮ್ಮ ಇಮೇಜ್‌ ಅನ್ನು ಭದ್ರಪಡಿಸಿಕೊಳ್ಳಲು ಮತ್ತು ಅಧ್ಯಕ್ಷ ಪಟ್ಟವೇರಲು ಹಾದಿ ಸುಗಮಗೊಳಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.

https://www.newsics.com/2026/05/02/young-man-admitted-to-icu-after-drinking-5-liters-of-water-due-to-heatstroke/

TAGGED:Pakistan plotting another attack in Kashmir: Munir eyes presidential seat
Share This Article
Facebook Twitter Copy Link Print
Previous Article ಬಿಸಿಲಿನ ಬೇಗೆ ತಾಳಲಾರದೆ 5 ಲೀಟರ್ ನೀರು ಕುಡಿದು ಐಸಿಯು  ಸೇರಿದ ಯುವಕ
Next Article Vinay Kulkarni Disqualified ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು: ವಿಧಾನಸಭೆ ಕಾರ್ಯದರ್ಶಿಯಿಂದ ಅಧಿಕೃತ ಆದೇಶ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?