Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Union Minister Dr. Mansook Mandaviya ಒಲಂಪಿಕ್ ಕ್ರೀಡಾಕೂಟ ಆಯೋಜನೆಗೆ ಚಿಂತನೆ: ಕೇಂದ್ರ ಸಚಿವ ಡಾ.ಮನ್ಸೂಕ್ ಮಾಂಡವೀಯ
ಕರ್ನಾಟಕಪ್ರಮುಖ

Union Minister Dr. Mansook Mandaviya ಒಲಂಪಿಕ್ ಕ್ರೀಡಾಕೂಟ ಆಯೋಜನೆಗೆ ಚಿಂತನೆ: ಕೇಂದ್ರ ಸಚಿವ ಡಾ.ಮನ್ಸೂಕ್ ಮಾಂಡವೀಯ

Share
1 Min Read
SHARE

newsics.com/ನ್ಯೂಸಿಕ್ಸ್

ವೀರಾಜಪೇಟೆ: ಮುಂದಿನ ವರ್ಷಗಳಲ್ಲಿ ಒಲಂಪಿಕ್ ಕ್ರೀಡಾಕೂಟ ಆಯೋಜನೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಕೇಂದ್ರ ಸರಕಾರದ ಕ್ರೀಡಾ ಸಚಿವ ಸಚಿವ ಡಾ. ಮನ್ಸೂಕ್ ಮಾಂಡವೀಯ ನುಡಿದರು.

https://youtube.com/shorts/xzgXqaAsbcA?si=TkhVxPE1WLxdWyg8

ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಆಯೋಜಿತ 26ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಫೈನಲ್ ಪಂದ್ಯಾಟದ ಸಭಾ ಕಾರ್ಯಕ್ರಮದಲ್ಲಿ ಶನಿವಾರ ಅವರು ಮಾತನಾಡಿದರು.

ಕ್ರೀಡಾ ಅಕಾಡೆಮಿಗೆ ನೆರವು: ಕೊಡಗಿನಲ್ಲಿ ಕ್ರೀಡಾ ಬೆಳವಣಿಗೆಗೆ ಕೇಂದ್ರ ಕ್ರೀಡಾ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಜಿಲ್ಲೆಯಲ್ಲಿ ಹಾಕಿ ಅಕಾಡೆಮಿ ಸ್ಥಾಪಿಸಿದ್ದೇ ಆದಲ್ಲಿ ಕೇಂದ್ರ ಸರ್ಕಾರದಿಂದ ಎಲ್ಲಾ ಸೌಲಭ್ಯ ನೀಡಲು ಬದ್ಧವಾಗಿರುವುದಾಗಿ ಅವರು ಘೋಷಿಸಿದರು.

ಕ್ರೀಡೆಯನ್ನು ಕ್ರೀಡಾಪಟುಗಳ ಉತ್ತೇಜನಕ್ಕೆ ಬಳಸಬೇಕೇ ವಿನಹ ರಾಜಕೀಯಕ್ಕೆ ಬಳಸಬಾರದು ಎಂದು ಅಭಿಪ್ರಾಯಪಟ್ಟ ಅವರು, ಗ್ರಾಮೀಣ ಪ್ರದೇಶ ಸೇರಿದಂತೆ ಭಾರತದಾದ್ಯಂತಲಿನ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಎಲ್ಲರೂ ಒಗ್ಗೂಡಬೇಕು. ಎಂದು ಕರೆ ನೀಡಿದರಲ್ಲದೆ, ಪ್ರತಿಭೆ ಎಂಬುದನ್ನು ಗೋಲುಗಳ ಆಧಾರದಲ್ಲಿ ಪರಿಗಣಿಸದೆ, ಕ್ರೀಡಾ ಕೌಶಲ್ಯದ ಆಧಾರದಲ್ಲಿ ಗಮನಿಸಬೇಕೆಂದು ಕಿವಿಮಾತು ಹೇಳಿದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಭಾರತದ ಕ್ರೀಡಾ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರವಾಗಿದ್ದು, ಕೊಡಗು ಜಿಲ್ಲೆಯ ಬಾಡಗ ಗ್ರಾಮದಲ್ಲಿ 12 ಎಕರೆ ಜಾಗದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಕ್ರೀಡಾ ಸಂಕೀರ್ಣಕ್ಕೆ ಕೇಂದ್ರ ಕ್ರೀಡಾ ಇಲಾಖೆಯಿಂದ ಸೂಕ್ತ ಅನುದಾನ ನೀಡುವಂತೆ ಕೋರಿದರು.

ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಮಾತನಾಡಿ, ಕೊಡವ ಕೌಟುಂಬಿಕ ಹಾಕಿ ಮೂಲಕ ಕೊಡವ ಸಮುದಾಯದ ಸೌಹಾರ್ದತೆ ಹೆಚ್ಚಾಗಿದೆ. ದೇಶದಲ್ಲಿಯೇ ಈ ಪಂದ್ಯಾಟ ಗಮನ ಸೆಳೆದಿದೆ ಎಂದರು.

ಸರ್ವೋಚ್ಛ ನ್ಯಾಯಾಲಯದ ನಿವೖತ್ತ ನ್ಯಾಯಾಧೀಶ ಎ. ಬೋಪಣ್ಣ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಚೇನಂಡ ಕುಟುಂಬದ ಪ್ರಮುಖರೂ ಸೇರಿದಂತೆ ಗಣ್ಯರು ಹಾಜರಿದ್ದರು

ಹಾಕಿ ಪಂದ್ಯಾಟದ ಫೈನಲ್ ಪಂದ್ಯಾಟ ವೀಕ್ಷಣೆಗೆ ನಾಪೋಕ್ಲು ಮೈದಾನದಲ್ಲಿ ಕ್ರೀಡಾಪ್ರೇಮಿಗಳು ಕಿಕ್ಕಿರಿದು ನೆರೆದಿದ್ದರು.

https://www.newsics.com/2026/05/02/congress-mla-vinay-kulkarnis-mla-seat-cancelled-official-order-from-assembly-secretary/

TAGGED:Thinking of hosting the Olympic Games: Union Minister Dr. Mansook Mandaviya
Share This Article
Facebook Twitter Copy Link Print
Previous Article Vinay Kulkarni Disqualified ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು: ವಿಧಾನಸಭೆ ಕಾರ್ಯದರ್ಶಿಯಿಂದ ಅಧಿಕೃತ ಆದೇಶ
Next Article ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?