Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೂಜೆ ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ
ಕರ್ನಾಟಕಪ್ರಮುಖ

ಪೂಜೆ ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ

Share
1 Min Read
SHARE

newsics.com/ನ್ಯೂಸಿಕ್ಸ್

ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬೆಂಗಳೂರಿನ ಬ್ಯೂಟಿಷಿಯನ್ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ವಾಮಾಚಾರ ಮಾಡಿಸುವುದಾಗಿ ಬೆದರಿಸಿರುವ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಮಹಿಳೆಯ ಆರ್ಥಿಕ ಅಭಿವೃದ್ಧಿಗೆ ಪೂಜೆ ಮಾಡಿಸಬೇಕು ಎಂದು ನಂಬಿಸಿದ್ದ ಆರೋಪಿ, 2025ರ ಜನವರಿ 30ರಂದು ರಾಮನಗರದ ಪಿರಮಿಡ್ ವ್ಯಾಲಿಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದ. ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗೆಂದು ಕರೆದೊಯ್ದು ವಾಪಸ್ಸಾಗುವಾಗ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕುಟುಂಬದ ಮೇಲೆ ಮಾಟ-ಮಂತ್ರ ಮಾಡಿಸುವುದಾಗಿ ಹೆದರಿಸಿದ್ದ.

ಫೆಬ್ರವರಿ 10ರಂದು ದೀಕ್ಷೆ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದಿದ್ದ ಜ್ಯೋತಿಷಿ, ಗಂಡ ಮತ್ತು ಮಗನನ್ನು ಮನೆಯಿಂದ ಹೊರಗೆ ಕಳುಹಿಸಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ತಾನು ಹೇಳಿದಂತೆ ಕೇಳದಿದ್ದರೆ ಕುಟುಂಬವನ್ನೇ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಆರೋಪಿ ಮೋಹನ್ ಕುಮಾರ್ ಕಾಟ ತಾಳಲಾರದೆ ಮಹಿಳೆ ಈಗ ಪೊಲೀಸರ ಮೊರೆ ಹೋಗಿದ್ದಾರೆ. ಸಿ.ಕೆ. ಅಚ್ಚುಕಟ್ಟು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

https://www.newsics.com/2026/05/03/heavy-rains-to-continue-in-the-state-for-another-week-meteorological-department-forecast/

 

TAGGED:Astrologer repeatedly rapes beautician under the pretext of puja initiation
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ : ಹವಾಮಾನ ಇಲಖಾಖೆ ಮುನ್ಸೂಚನೆ
Next Article Namm Metro ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ : ಜೂನ್‌ನಲ್ಲಿ ಪಿಂಕ್ ಲೈನ್ ಓಪನ್,15 ದಿನ ತಪಾಸಣೆ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?