Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಮದುವೆ ಮಂಟಪದಲ್ಲಿ ವರನಿಗೆ ಹಾರ ಹಾಕುವ ಬದಲು ಪ್ರಿಯತಮನಿಗೆ ಹಾರ ಹಾಕಿದ ವಧು : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

Viral ಮದುವೆ ಮಂಟಪದಲ್ಲಿ ವರನಿಗೆ ಹಾರ ಹಾಕುವ ಬದಲು ಪ್ರಿಯತಮನಿಗೆ ಹಾರ ಹಾಕಿದ ವಧು : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಯುವತಿಯೊಬ್ಬಳು ಮದುವೆ ಮಂಟಪದಲ್ಲಿ ವರನಿಗೆ ಹಾರ ಹಾಕುವ ಬದಲು ಮಂಟದ ಕೆಳಗೆ ಓಡೋಡಿ ಬಂದು ಪ್ರಿಯತಮನಿಗೆ ಹಾರ ಹಾಕಿದ್ದಾಳೆ. ಈ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಈ ಘಟನೆಯೂ ಏಪ್ರಿಲ್ 27-28 ರ ರಾತ್ರಿ ಚಿಂದ್ವಾರ ಜಿಲ್ಲೆಯ ಉಮ್ರೆತ್ ಗ್ರಾಮದಲ್ಲಿ ನಡೆದಿದೆ. ವರನು ತನ್ನ ವಿವಾಹ ಮೆರವಣಿಗೆಯೊಂದಿಗೆ ಆಗಮಿಸಿದ್ದು ಮದುವೆಗೆ ಸಿದ್ಧತೆಗಳು ಅದ್ದೂರಿಯಾಗಿ ಆಯೋಜನೆ ಮಾಡಲಾಗಿತ್ತು. ವೇದಿಕೆಯ ಮೇಲೆ ವರನು ಜನರ ಸಮ್ಮುಖ, ಪಟಾಕಿ ಮೆರವಣಿಗೆಯೊಂದಿಗೆ ಆಗಮಿಸಿದ್ದಾನೆ. ವಧು ಕೂಡ ಹಾರ ಹಿಡಿದು ನಿಂತಿದ್ದಳು.

ಆದರೆ ಮದುವೆ ಹಾರ ಬದಲಾಯಿಸುವ ಸಂದರ್ಭದಲ್ಲಿ ವಧು ಸಭಾಂಗಣದ ಕೆಳಗೆ ಜಿಗಿದು ಓಡಿದ್ದಾಳೆ. ಈ ಕೂಡಲೇ ಅಲ್ಲಿದ್ದ ಜನರು ಕೂಡ ಆಶ್ಚರ್ಯ ಗೊಂಡಿದ್ದಾರೆ. ವೈರಲ್ ವೀಡಿಯೊದಲ್ಲಿ ವಧು ಕೆಲವು ಸೆಕೆಂಡುಗಳ ಕಾಲ ಸುತ್ತಲೂ ಗಮನಿಸುತ್ತಿದ್ದು ಇದ್ದಕ್ಕಿದ್ದಂತೆ ವೇದಿಕೆಯಿಂದ ಜಿಗಿದು ಓಡಿಹೋಗುವುದನ್ನು ತೋರಿಸುತ್ತದೆ. ಆಕೆ ನೇರವಾಗಿ ಮದುವೆ ಸ್ಥಳದಲ್ಲಿದ್ದ ತನ್ನ ಪ್ರೇಮಿಯ ಬಳಿಗೆ ಹೋಗಿ, ಅವನನ್ನು ತಬ್ಬಿ ಕೊಂಡು ಹಾರವನ್ನು ಹಾಕಿದ್ದಾಳೆ. ಈ ಘಟನೆಯಿಂದ ಕೋಪ ಗೊಂಡ ವಧುವಿನ ಕಡೆಯವರು ಆಕೆಯ ಪ್ರಿಯಕರನನ್ನು ಹಿಡಿದು ಸರಿಯಾಗಿ ಹೊಡೆದಿದ್ದಾರೆ ಎನ್ನಲಾಗಿದೆ.

https://www.instagram.com/reel/DXy4HdAN5vO/?igsh=MWxwZzdkbDBsdTh2Yg==

https://www.newsics.com/2026/05/02/bollywood-actress-says-goodbye-to-five-years-of-marriage/

TAGGED:Bride garlands her lover instead of garlanding the groom at the wedding hall
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 03-05-2026, ಭಾನುವಾರ
Next Article ಐಇಡಿ ಬಾಂಬ್ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಭದ್ರತಾ ಸಿಬ್ಬಂದಿ ಸಾವು

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?