Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಸಳೆ ದಾಳಿ : ಓರ್ವ ಗಂಭೀರ
ಕರ್ನಾಟಕಪ್ರಮುಖ

ಮೊಸಳೆ ದಾಳಿ : ಓರ್ವ ಗಂಭೀರ

Share
1 Min Read
SHARE

newsics.com/ನ್ಯೂಸಿಕ್ಸ್

ದಾಂಡೇಲಿ : ಸ್ಥಳೀಯವಾಗಿರುವ ಸಾರ್ವಜನಿಕ ಶೌಚಾಲಯ ಹದಗೆಟ್ಟಿರುವ ಹಿನ್ನಲೆಯಲ್ಲಿ ನಿತ್ಯಕರ್ಮಕ್ಕಾಗಿ ನದಿಗಳಿದಿದ್ದ ವ್ಯಕ್ತಿಯೋರ್ವನ ಮೇಲೆ ಮೊಸಳೆಯೊಂದು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಭಾನುವಾರ ಬೆಳಿಗ್ಗೆ ನಗರದ ಕುಳಗಿ ರಸ್ತೆಯ ಹತ್ತಿರ ಕಾಳಿ ನದಿಯಲ್ಲಿ ನಡೆದಿದೆ.

ಸ್ಥಳೀಯ ಕುಳಗಿ ರಸ್ತೆಯ ನಿವಾಸಿ ಆನಂದ ಲಲ್ಲೂಜಿ‌ ಮಣ್ಣವಡ್ಡರ (ವ.42) ಎಂಬವರೇ ಮೊಸಳೆಯ ದಾಳಿಗಳಿಗಾಗಿ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಇವರು ಅಲ್ಲೆ ಹತ್ತಿರದಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆಂದು ಹೋಗಿದ್ದರು. ಆದರೆ ಸಾರ್ವಜನಿಕ ಶೌಚಾಲಯ ಹದಗೆಟ್ಟಿರುವ ಹಿನ್ನಲೆಯಲ್ಲಿ ನಿತ್ಯಕರ್ಮಕ್ಕಾಗಿ ಕಾಳಿ ನದಿಗೆ ಇಳಿದಿದ್ದರು.ಈ ಸಂದರ್ಭದಲ್ಲಿ ನದಿಯಲ್ಲಿ ಮೊಸಳೆಯೊಂದು ಏಕಾಏಕಿ ದಾಳಿ ನಡೆಸಿ, ಹೊತ್ತೊಯ್ಯಲು ಮುಂದಾಗಿದೆ.

ಮೊಸಳೆಯ ದಾಳಿಯಿಂದ ಗಾಯಗೊಂಡ ಆನಂದ ಲಲ್ಲೂಜಿ‌ ಮಣ್ಣವಡ್ಡರ ಅವರು ಕಿರುಚಾಡುವುದನ್ನು ಕೇಳಿಸಿಕೊಂಡ ಸ್ಥಳೀಯರು ತಕ್ಷಣವೇ ಬೊಬ್ಬೆ ಹಾಕಿ ಮೊಸಳೆಯನ್ನು ಓಡಿಸಿದ್ದಾರೆ. ಕಾಲಿಗೆ ಹಾಗೂ ಇನ್ನಿತರ ಭಾಗಗಳಿಗೆ ಗಾಯಗೊಂಡ ಆನಂದ ಲಲ್ಲೂಜಿ‌ ಮಣ್ಣವಡ್ಡರ ಅವರನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ರವಾನಿಸಲಾಗಿದೆ.

ಸ್ಥಳಕ್ಕೆ ಸಿಪಿಐ ಶಿವಾನಂದ ಅಂಬಿಗೇರ, ಪಿಎಸ್ಐ ಅಮೀನ್ ಅತ್ತಾರ ಹಾಗೂ ಪೊಲೀಸ್ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ನದಿಯ ಹತ್ತಿರದ ಪ್ರದೇಶದಲ್ಲಿರುವ ಸಾರ್ವಜನಿಕ‌ ಶೌಚಾಲಯವನ್ನು ಕಾಲಕಾಲಕ್ಕೆ ನಿರ್ವಹಣೆ ಮಾಡಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.

https://www.newsics.com/2026/05/03/three-killed-in-collision-between-sand-laden-lorry-and-car/

 

TAGGED:Crocodile attack: A serious one
Share This Article
Facebook Twitter Copy Link Print
Previous Article ಮರಳು ತುಂಬಿದ್ದ ಲಾರಿ – ಕಾರಿನ ನಡುವೆ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು
Next Article ಬಾಕ್ಸ್ ಆಫೀಸ್‌ನಲ್ಲಿ ಏಕ್ ದಿನ್ ಸಿನಿಮಾಗೆ ಸೋಲು :ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?