Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bangalore Air Show ಭೂಮಿ ವಾಪಸ್‌ಗೆ ನಿರ್ಧಾರ: ಬೆಂಗಳೂರು ಏರ್ ಶೋಗೆ ಖಂಡ್ರೆ ವಿಘ್ನ!
ಪ್ರಮುಖಕರ್ನಾಟಕ

Bangalore Air Show ಭೂಮಿ ವಾಪಸ್‌ಗೆ ನಿರ್ಧಾರ: ಬೆಂಗಳೂರು ಏರ್ ಶೋಗೆ ಖಂಡ್ರೆ ವಿಘ್ನ!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಲ್ಲಿ ಇನ್ನು ಏರ್ ಶೋ ನಡೆಯಲ್ಲ, ಅರಣ್ಯ ಇಲಾಖೆಯಿಂದ ಭೂಮಿ ವಶಪಡಿಸಲು ನಿರ್ಧಾರ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಹತ್ವದ ಹೇಳಿಕೆ ನೀಡಿದ್ದಾರೆ.

ದೇಶದ ಪ್ರತಿಷ್ಠಿತ ಏರೋಶೋ ನಡೆಯುವ ಜಾಗದ ವಿಚಾರವಾಗಿ ಜಟಾಪಟಿ ಶುರುವಾಗಿದೆ. ಗಂಟಿಗಾನಹಳ್ಳಿ ಗ್ರಾಮದ 159 ಎಕರೆ ಪ್ರದೇಶದ ಪಹಣಿ ಮತ್ತು ಮ್ಯುಟೇಶನ್ ಅರಣ್ಯ ಇಲಾಖೆಯ ಹೆಸರಲ್ಲಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯ ಜಾಗ ಯಾವತ್ತೂ ಅರಣ್ಯ ಇಲಾಖೆಗೆ ಸೇರಿದ್ದು ಎಂದಿದ್ದಾರೆ.

ಪ್ರತಿ ಎರಡು ವರ್ಷಕ್ಕೊಮ್ಮೆ ಏರೋ ಇಂಡಿಯಾ ಏರ್ ಶೋ ಆಯೋಜನೆಗೊಳ್ಳುತ್ತದೆ. ದೇಶ, ವಿದೇಶದಿಂದ ಬರುವ ಲೋಕದ ಹಕ್ಕಿಗಳ ಶಕ್ತಿ ಪ್ರದರ್ಶನ ನಡೆಯಲಿದೆ. ಇದೇ ವೇಳೆ ಹಲವು ಹೂಡಿಕೆಗಳು ಬರಲಿದೆ. ಹಾಲಿ ವಾಯಸೇನೆ ಬಳಕೆ ಮಾಡುತ್ತಿರುವ ಭೂಮಿ ವಶ ಪಡಿಸಿಕೊಳ್ಳಲು ಅರಣ್ಯ ಇಲಾಖೆ ತೀರ್ಮಾನ ಮಾಡಿದೆ.

ಅರಣ್ಯ ಭೂಮಿ ವಾಪಸ್ ಪಡೆಯುವುದಾಗಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಅರಣ್ಯ ಸಂಪತ್ತು ಉಳಿಸಿ ಬೆಳೆಸುವ ಜವಾಬ್ದಾರಿ ಇದೆ. ಅರಣ್ಯ ಭೂಮಿಯಲ್ಲಿ ಒಂದಿಂಚು ಪೋಲಾಗುವುದಿಲ್ಲ. ಅರಣ್ಯ ಭೂಮಿ ನಾವು ಮರಳಿ ಪಡೆಯುತ್ತೇವೆ ಎಂದು ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

https://www.newsics.com/2026/05/03/petrol-price-likely-to-increase-by-rs-5-in-a-couple-of-weeks/

TAGGED:Decision to return land: A major disruption to the Bangalore Air Show!
Share This Article
Facebook Twitter Copy Link Print
Previous Article Petrol Price Hike ಒಂದೆರಡು ವಾರದಲ್ಲಿ ಪೆಟ್ರೋಲ್ ದರ 5 ರೂ. ಹೆಚ್ಚಳ ಸಾಧ್ಯತೆ
Next Article ಎಸಿ ಸ್ಫೋಟಗೊಂಡು ಭೀಕರ ಅಗ್ನಿ ದುರಂತ: 9 ಮಂದಿ ಸಾವು, ಹಲವರಿಗೆ ಗಾಯ

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?