Bangalore Air Show ಭೂಮಿ ವಾಪಸ್‌ಗೆ ನಿರ್ಧಾರ: ಬೆಂಗಳೂರು ಏರ್ ಶೋಗೆ ಖಂಡ್ರೆ ವಿಘ್ನ!

newsics.com/ನ್ಯೂಸಿಕ್ಸ್ ಬೆಂಗಳೂರಲ್ಲಿ ಇನ್ನು ಏರ್ ಶೋ ನಡೆಯಲ್ಲ, ಅರಣ್ಯ ಇಲಾಖೆಯಿಂದ ಭೂಮಿ ವಶಪಡಿಸಲು ನಿರ್ಧಾರ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಹತ್ವದ ಹೇಳಿಕೆ ನೀಡಿದ್ದಾರೆ. ದೇಶದ ಪ್ರತಿಷ್ಠಿತ ಏರೋಶೋ ನಡೆಯುವ ಜಾಗದ ವಿಚಾರವಾಗಿ ಜಟಾಪಟಿ ಶುರುವಾಗಿದೆ. ಗಂಟಿಗಾನಹಳ್ಳಿ ಗ್ರಾಮದ 159 ಎಕರೆ ಪ್ರದೇಶದ ಪಹಣಿ ಮತ್ತು ಮ್ಯುಟೇಶನ್ ಅರಣ್ಯ ಇಲಾಖೆಯ ಹೆಸರಲ್ಲಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯ ಜಾಗ ಯಾವತ್ತೂ ಅರಣ್ಯ ಇಲಾಖೆಗೆ ಸೇರಿದ್ದು ಎಂದಿದ್ದಾರೆ. ಪ್ರತಿ ಎರಡು ವರ್ಷಕ್ಕೊಮ್ಮೆ ಏರೋ … Continue reading Bangalore Air Show ಭೂಮಿ ವಾಪಸ್‌ಗೆ ನಿರ್ಧಾರ: ಬೆಂಗಳೂರು ಏರ್ ಶೋಗೆ ಖಂಡ್ರೆ ವಿಘ್ನ!