ಬಾಕ್ಸ್ ಆಫೀಸ್‌ನಲ್ಲಿ ಏಕ್ ದಿನ್ ಸಿನಿಮಾಗೆ ಸೋಲು :ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್

newsics.com/ನ್ಯೂಸಿಕ್ಸ್ ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಮತ್ತು ದಕ್ಷಿಣದ ಸ್ಟಾರ್ ನಟಿ ಸಾಯಿ ಪಲ್ಲವಿ ಕಾಂಬಿನೇಷನ್‌ನ ‘ಏಕ್ ದಿನ್’  ಸಿನಿಮಾ ಮೇ 1ರಂದು ತೆರೆಕಂಡಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೆಯಲು ಈ ಸಿನಿಮಾ ವಿಫಲವಾಗಿದೆ. ಏಕ್ ದಿನ್’ ಸಿನಿಮಾಗೆ ಸುನಿಲ್ ಪಾಂಡೆ ಅವರು ನಿರ್ದೇಶನ ಮಾಡಿದ್ದಾರೆ. ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ಮೂಲಕ ಮನ್ಸೂರ್ ಖಾನ್, ಆಮಿರ್ ಖಾನ್ ಮತ್ತು ಅಪರ್ಣಾ ಪುರೋಹಿತ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದು 2016ರ ಥಾಯ್ ಸಿನಿಮಾ … Continue reading ಬಾಕ್ಸ್ ಆಫೀಸ್‌ನಲ್ಲಿ ಏಕ್ ದಿನ್ ಸಿನಿಮಾಗೆ ಸೋಲು :ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್