Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ವರ : ಮುಂದೇನಾಯ್ತು?
ಕರ್ನಾಟಕಪ್ರಮುಖ

ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ವರ : ಮುಂದೇನಾಯ್ತು?

Share
1 Min Read
SHARE

newsics.com/ನ್ಯೂಸಿಕ್ಸ್

ದೊಡ್ಡಬಳ್ಳಾಪುರ: ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ವರನೊಬ್ಬನ ಮದುವೆಯನ್ನು ಗರ್ಭಿಣಿ ಪತ್ನಿ ಮಂಟಪಕ್ಕೇ ಬಂದು ನಿಲ್ಲಿಸಿರುವ ಘಟನೆ ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ನಡೆದಿದೆ.

ಕೇರಳ ಮೂಲದ ಮಹಿಳೆಯನ್ನು ಪ್ರೀತಿಸಿ ಕಳೆದ ಒಂದು ವರ್ಷದ ಹಿಂದೆಯಷ್ಟೇ ಕುಮಾರ್ ಎಂಬ ಯುವಕ ವಿವಾಹವಾಗಿದ್ದ. ಈಗ ಕುಮಾರ್ ಪತ್ನಿ ಏಳು ತಿಂಗಳ ಗರ್ಭಿಣಿ. ಆದರೆ ಮನೆಯವರ ಒತ್ತಡಕ್ಕೆ ಮಣಿದ ಕುಮಾರ್, ತನ್ನ ಮೊದಲ ಮದುವೆಯ ವಿಷಯ ಮರೆಮಾಚಿ ಮತ್ತೊಬ್ಬ ಯುವತಿಯೊಂದಿಗೆ ಎರಡನೇ ಮದುವೆಯಾಗಲು ಸಿದ್ಧತೆ ನಡೆಸಿದ್ದ.

ವಿಶೇಷವೆಂದರೆ ತಾನು ಎರಡನೇ ಮದುವೆಯಾಗುತ್ತಿರುವ ವಿಷಯವನ್ನು ಸ್ವತಃ ಕುಮಾರ್ ಅವರೇ ತಡರಾತ್ರಿ ಮೊದಲ ಪತ್ನಿ ಕರೆ ಮಾಡಿ ತಿಳಿಸಿದ್ದ. ಮನೆಯವರು ಬಲವಂತವಾಗಿ ಈ ಮದುವೆ ಮಾಡಿಸುತ್ತಿದ್ದಾರೆ ಎಂದು ಆಕೆ ಬಳಿ ಅಸಹಾಯಕತನ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕಂಗಾಲಾದ ಗರ್ಭಿಣಿ ರಾತ್ರೋರಾತ್ರಿ ಕೇರಳದಿಂದ ದೊಡ್ಡಬಳ್ಳಾಪುರಕ್ಕೆ ಧಾವಿಸಿದ್ದಾರೆ.

ಇಂದು (ಮೇ 3) ಬೆಳಗ್ಗೆ ಮದುವೆ ಶಾಸ್ತ್ರಗಳು ಆರಂಭವಾಗುವ ಮುನ್ನವೇ ಕಲ್ಯಾಣ ಮಂಟಪಕ್ಕೆ ಎಂಟ್ರಿ ಕೊಟ್ಟ ಕುಮಾರ್ ಪತ್ನಿ, ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿ ಮದುವೆಯನ್ನು ತಡೆದಿದ್ದಾರೆ.

ದೊಡ್ಡಬಳ್ಳಾಪುರ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತಕ್ಷಣವೇ ವರ ಕುಮಾರ್‌ನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ವರನನ್ನು ವಶಕ್ಕೆ ಪಡೆದಿದ್ದು, ಮೊದಲ ಮದುವೆಯ ದಾಖಲೆಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.  ವರ ಈಗ ಕಂಬಿ ಎಣಿಸುವಂತಾಗಿದೆ.

https://www.newsics.com/2026/05/03/mother-attempts-suicide-by-poisoning-two-children/

TAGGED:Groom cheated on his first wife and planned to marry a second time
Share This Article
Facebook Twitter Copy Link Print
Previous Article ಇಬ್ಬರು ಮಕ್ಕಳಿಗೆ ವಿಷ ಹಾಕಿ ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!
Next Article ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಹನಿಯೂರು ಚಂದ್ರೇಗೌಡನ ಅಸಲಿ ಮುಖ ತನಿಖೆಯಲ್ಲಿ ಬಯಲು

Popular Posts

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

You Might Also Like

ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?