ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ವರ : ಮುಂದೇನಾಯ್ತು?
newsics.com/ನ್ಯೂಸಿಕ್ಸ್ ದೊಡ್ಡಬಳ್ಳಾಪುರ: ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ವರನೊಬ್ಬನ ಮದುವೆಯನ್ನು ಗರ್ಭಿಣಿ ಪತ್ನಿ ಮಂಟಪಕ್ಕೇ ಬಂದು ನಿಲ್ಲಿಸಿರುವ ಘಟನೆ ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ನಡೆದಿದೆ. ಕೇರಳ ಮೂಲದ ಮಹಿಳೆಯನ್ನು ಪ್ರೀತಿಸಿ ಕಳೆದ ಒಂದು ವರ್ಷದ ಹಿಂದೆಯಷ್ಟೇ ಕುಮಾರ್ ಎಂಬ ಯುವಕ ವಿವಾಹವಾಗಿದ್ದ. ಈಗ ಕುಮಾರ್ ಪತ್ನಿ ಏಳು ತಿಂಗಳ ಗರ್ಭಿಣಿ. ಆದರೆ ಮನೆಯವರ ಒತ್ತಡಕ್ಕೆ ಮಣಿದ ಕುಮಾರ್, ತನ್ನ ಮೊದಲ ಮದುವೆಯ ವಿಷಯ ಮರೆಮಾಚಿ ಮತ್ತೊಬ್ಬ ಯುವತಿಯೊಂದಿಗೆ ಎರಡನೇ ಮದುವೆಯಾಗಲು ಸಿದ್ಧತೆ ನಡೆಸಿದ್ದ. … Continue reading ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ವರ : ಮುಂದೇನಾಯ್ತು?
Copy and paste this URL into your WordPress site to embed
Copy and paste this code into your site to embed