Petrol Price Hike ಒಂದೆರಡು ವಾರದಲ್ಲಿ ಪೆಟ್ರೋಲ್ ದರ 5 ರೂ. ಹೆಚ್ಚಳ ಸಾಧ್ಯತೆ

newsics.com/ನ್ಯೂಸಿಕ್ಸ್ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಬರಸಿಡಿಲು ಎರಗುವ ಸಾಧ್ಯತೆ ದಟ್ಟವಾಗಿದೆ. ಹೌದು, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯಲ್ಲಿ ಭಾರಿ ಏರಿಕೆಯಾಗುವ ಮುನ್ಸೂಚನೆ ಲಭ್ಯವಾಗಿದ್ದು, ವಾಹನ ಸವಾರರ ಜೇಬಿಗೆ ಕತ್ತರಿ ಬೀಳುವುದು ಬಹುತೇಕ ಖಚಿತವಾಗಿದೆ. ಕೇಂದ್ರ ಸರ್ಕಾರವು ಇಂಧನ ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿದ್ದು, ಈಗಾಗಲೇ ವಾಣಿಜ್ಯ ಸಿಲಿಂಡರ್ ದರವನ್ನು 993 ರೂ. ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ತೈಲ ದರ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟುವ ಭೀತಿ … Continue reading Petrol Price Hike ಒಂದೆರಡು ವಾರದಲ್ಲಿ ಪೆಟ್ರೋಲ್ ದರ 5 ರೂ. ಹೆಚ್ಚಳ ಸಾಧ್ಯತೆ