Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ
ಪ್ರಮುಖಮನರಂಜನೆ

ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ

Share
1 Min Read
SHARE

newsics.com/ನ್ಯೂಸಿಕ್ಸ್

ಟಾಲಿವುಡ್‌ನ ಖ್ಯಾತ ವಿತರಕ ಮತ್ತು ನಿರ್ಮಾಪಕ ಸುನಿಲ್ ನಾರಂಗ್ ಅವರ ಪುತ್ರಿ ಸಿಮ್ರಾನ್ ನಾರಂಗ್ ಅವರ ವಿವಾಹ ಆರತಕ್ಷತೆ ಶನಿವಾರ (ಮೇ 2) ರಾತ್ರಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ತೆಲುಗು  ಚಿತ್ರರಂಗದ ದಿಗ್ಗಜರಾದ ಚಿರಂಜೀವಿ, ನಾಗಾರ್ಜುನ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಆದರೆ, ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ಮಾಜಿ ದಂಪತಿಗಳಾದ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರ ಮೇಲೆ. ಆ ಸಂದರ್ಭದ ಕೆಲವು ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ.

ಇನ್ನ  ಸಮಂತಾ ಮತ್ತು ನಾಗ ಚೈತನ್ಯ ತಮ್ಮ ತಮ್ಮ ಜೀವನ ಸಂಗಾತಿಗಳ ಜೊತೆಗೂಡಿ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಸಮಂತಾ ಅವರು ಪತಿ, ಖ್ಯಾತ ನಿರ್ದೇಶಕ ರಾಜ್ ನಿಡಿಮೋರು ಅವರೊಂದಿಗೆ ಕಾಣಿಸಿಕೊಂಡರೆ, ನಾಗ ಚೈತನ್ಯ ಅವರು ಪತ್ನಿ ಶೋಭಿತಾ ಧುಲಿಪಾಲ ಅವರ ಜೊತೆ ಆಗಮಿಸಿದರು. ಒಂದೇ ಸಮಾರಂಭದಲ್ಲಿ ಇಬ್ಬರೂ ಕಾಣಿಸಿಕೊಂಡರೂ, ಸಮಂತಾ ಮತ್ತು ಚೈತನ್ಯ ಪರಸ್ಪರ ಮಾತನಾಡಿದ ಅಥವಾ ಎದುರಾದ ಯಾವುದೇ ವಿಡಿಯೋಗಳು ಲಭ್ಯವಾಗಿಲ್ಲ.

https://www.instagram.com/reel/DX1yJFbTNLh/?igsh=MTAyamF2aDR0M2xvZw==

 

GOOD MORNING | Today’s Almanac & Horoscope 30-04-2026, ಗುರುವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

TAGGED:Samantha-Naga Chaitanya at the same wedding ceremony
Share This Article
Facebook Twitter Copy Link Print
Previous Article IMD Weather Forecast ಬೆಂಗಳೂರಿನಲ್ಲಿ ಸುಡು ಬಿಸಿಲು : 35-37 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಉಷ್ಣಾಂಶ
Next Article ಹೆಂಡತಿಯ ಬಳಿ ಎಂದಿಗೂ ಗಂಡ ಈ ಮಾತುಗಳನ್ನಾಡಬಾರದು

Popular Posts

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

You Might Also Like

ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

Social Networks

Facebook-f Instagram Twitter
Welcome Back!

Sign in to your account

Lost your password?