ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ

newsics.com/ನ್ಯೂಸಿಕ್ಸ್ ಟಾಲಿವುಡ್‌ನ ಖ್ಯಾತ ವಿತರಕ ಮತ್ತು ನಿರ್ಮಾಪಕ ಸುನಿಲ್ ನಾರಂಗ್ ಅವರ ಪುತ್ರಿ ಸಿಮ್ರಾನ್ ನಾರಂಗ್ ಅವರ ವಿವಾಹ ಆರತಕ್ಷತೆ ಶನಿವಾರ (ಮೇ 2) ರಾತ್ರಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ತೆಲುಗು  ಚಿತ್ರರಂಗದ ದಿಗ್ಗಜರಾದ ಚಿರಂಜೀವಿ, ನಾಗಾರ್ಜುನ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಆದರೆ, ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ಮಾಜಿ ದಂಪತಿಗಳಾದ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರ ಮೇಲೆ. ಆ ಸಂದರ್ಭದ ಕೆಲವು ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ. … Continue reading ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ