IMD Weather Forecast ಬೆಂಗಳೂರಿನಲ್ಲಿ ಸುಡು ಬಿಸಿಲು : 35-37 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಉಷ್ಣಾಂಶ

newsics.com/ನ್ಯೂಸಿಕ್ಸ್ ಬೆಂಗಳೂರು: ಮಾರ್ಚ್ ತಿಂಗಳ ಆರಂಭದಲ್ಲೇ ರಾಜ್ಯದ ಜನತೆಗೆ ಸೂರ್ಯನ ಬಿಸಿ ಮುಟ್ಟುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗುತ್ತಿದೆ.  ಸಾಮಾನ್ಯ ಉಷ್ಣಾಂಶಕ್ಕಿಂತ 2-3 ಡಿಗ್ರಿ ಹೆಚ್ಚು ದಾಖಲಾಗುತ್ತಿದೆ.  ಇದರ ನಡುವೆಯೇ ಮತ್ತೊಂದು ಆಘಾತಕಾರಿ ವರದಿ ಹೊರಬಂದಿದ್ದು, ಮುಂದಿನ ವಾರ ಉಷ್ಣಾಂಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಎಚ್ಚರಿಕೆಯನ್ನು  ನೀಡಿದೆ. ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಸಿ.ಎಸ್. ಪಾಟೀಲ್ ಅವರು ಮುಂದಿನ ಏಳು ದಿನಗಳ ಹವಾಮಾನ ವರದಿಯ ಬಗ್ಗೆ ಮಾಹಿತಿಯನ್ನು … Continue reading IMD Weather Forecast ಬೆಂಗಳೂರಿನಲ್ಲಿ ಸುಡು ಬಿಸಿಲು : 35-37 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಉಷ್ಣಾಂಶ