Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಹನಿಯೂರು ಚಂದ್ರೇಗೌಡನ ಅಸಲಿ ಮುಖ ತನಿಖೆಯಲ್ಲಿ ಬಯಲು
ಕರ್ನಾಟಕಪ್ರಮುಖ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಹನಿಯೂರು ಚಂದ್ರೇಗೌಡನ ಅಸಲಿ ಮುಖ ತನಿಖೆಯಲ್ಲಿ ಬಯಲು

Share
1 Min Read
SHARE

newsics.com/ನ್ಯೂಸಿಕ್ಸ್

ಒಂಟಿ ಮಹಿಳೆಯರನ್ನು ಸೋಶಿಯಲ್‌ ಮೀಡಿಯಾದಲ್ಲಿ ಟಾರ್ಗೆಟ್‌ ಮಾಡುವ ಮೂಲಕ ಅವರಿಗೆ ಎಸ್ಪಿ, ನಟ, ವಕೀಲ ಎಂದೆಲ್ಲಾ ಬಿಲ್ಡಪ್‌ ಕೊಟ್ಟು ಅವರಿಗೆ ಸಹಾಯ ಮಾಡುವ ಆಮಿಷವೊಡ್ಡಿ ನಂಬಿಸಿ ಅವರೊಂದಿಗಿನ ಖಾಸಗಿ ಕ್ಷಣಗಳನ್ನು ರೆಕಾರ್ಡ್‌ ಮಾಡುವ ಮೂಲಕ ಅವರನ್ನು ಬ್ಲ್ಯಾಕ್‌ ಮೇಲೆ ಮಾಡಿ ಲಕ್ಷ ಲಕ್ಷ ಹಣ ದೋಚಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಡಾ.ಹನಿಯೂರು ಚಂದ್ರೇಗೌಡನನ್ನು RR ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಚಂದ್ರೇಗೌಡ ಒಂದೊಂದು ಮಹಿಳೆಗೆ ಒಂದೊಂದು ರೀತಿ ತನ್ನನ್ನು ಪರಿಚಯಿಸಿಕೊಳ್ಳುತ್ತಿದ್ದ. ಕೆಲವರಿಗೆ ತಾನು ಸೀರಿಯಲ್ ನಟ ಎಂದರೆ, ಇನ್ನು ಕೆಲವರಿಗೆ ಪ್ರೊಫೆಸರ್ ಎಂದು ಸುಳ್ಳು ಹೇಳಿ ನಂಬಿಸುತ್ತಿದ್ದ. 43 ವರ್ಷದ ಮಹಿಳೆಯೊಬ್ಬರ ಜೊತೆ ಸಂಬಂಧದಲ್ಲಿದ್ದ ಈತ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಈ ಮಹಿಳೆ ತನ್ನ ಪತಿಯಿಂದ ದೂರವಾಗಿದ್ದನ್ನು ಬಂಡವಾಳ ಮಾಡಿಕೊಂಡಿದ್ದ ಈತ, ಆಕೆಯ ಮೇಲೆ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.

ಪೊಲೀಸರು ಹನಿಯೂರು ಚಂದ್ರೇಗೌಡನ ಮೊಬೈಲ್​​​ ಪರಿಶೀಲನೆ ಮಾಡಿದಾಗ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ, ಫೋಟೋ ಪತ್ತೆಯಾಗಿವೆ. ಗಂಡನಿಂದ ದೂರವಾಗಿದ್ದ ಮಹಿಳೆ ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಗೆ ನಾನು ಲೆಕ್ಚರ್ ಎಂದು ಪರಿಚಯ ಮಾಡಿಕೊಂಡಿದ್ದ. ನನಗೆ ಡಿವೋರ್ಸ್ ಆಗಿದ್ದು, ನಿನ್ನನ್ನು ಮದುವೆ ಆಗುತ್ತೇನೆಂದು ನಂಬಿಸಿ ಆಕೆಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದ. ಖಾಸಗಿ ಕ್ಷಣವನ್ನು ವಿಡಿಯೋ ಮಾಡಿಕೊಂಡಿದ್ದ ಚಂದ್ರೇಗೌಡ ಅದನ್ನು ಇಟ್ಟುಕೊಂಡು ಮಹಿಳೆಗೆ ಹೆದರಿಸಿ ಆಕೆಯಿಂದ 5 ಲಕ್ಷ ಹಣ ಪಡೆದಿದ್ದ ಎಂದು ದೂರಲಾಗಿದೆ

ಸದ್ಯ ಆರೋಪಿಯನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದು, ಈತನಿಂದ ಇನ್ನೂ ಎಷ್ಟು ಮಹಿಳೆಯರು ವಂಚನೆಗೊಳಗಾಗಿದ್ದಾರೆ ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

https://www.newsics.com/2026/05/03/groom-cheated-on-his-first-wife-and-planned-to-marry-a-second-time/

TAGGED:Sexual assault on women: The real face of Haniyur Chandregowda is revealed in the investigation
Share This Article
Facebook Twitter Copy Link Print
Previous Article ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ವರ : ಮುಂದೇನಾಯ್ತು?
Next Article IMD Weather Forecast ಬೆಂಗಳೂರಿನಲ್ಲಿ ಸುಡು ಬಿಸಿಲು : 35-37 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಉಷ್ಣಾಂಶ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?