ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಹನಿಯೂರು ಚಂದ್ರೇಗೌಡನ ಅಸಲಿ ಮುಖ ತನಿಖೆಯಲ್ಲಿ ಬಯಲು

newsics.com/ನ್ಯೂಸಿಕ್ಸ್ ಒಂಟಿ ಮಹಿಳೆಯರನ್ನು ಸೋಶಿಯಲ್‌ ಮೀಡಿಯಾದಲ್ಲಿ ಟಾರ್ಗೆಟ್‌ ಮಾಡುವ ಮೂಲಕ ಅವರಿಗೆ ಎಸ್ಪಿ, ನಟ, ವಕೀಲ ಎಂದೆಲ್ಲಾ ಬಿಲ್ಡಪ್‌ ಕೊಟ್ಟು ಅವರಿಗೆ ಸಹಾಯ ಮಾಡುವ ಆಮಿಷವೊಡ್ಡಿ ನಂಬಿಸಿ ಅವರೊಂದಿಗಿನ ಖಾಸಗಿ ಕ್ಷಣಗಳನ್ನು ರೆಕಾರ್ಡ್‌ ಮಾಡುವ ಮೂಲಕ ಅವರನ್ನು ಬ್ಲ್ಯಾಕ್‌ ಮೇಲೆ ಮಾಡಿ ಲಕ್ಷ ಲಕ್ಷ ಹಣ ದೋಚಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಡಾ.ಹನಿಯೂರು ಚಂದ್ರೇಗೌಡನನ್ನು RR ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಚಂದ್ರೇಗೌಡ ಒಂದೊಂದು ಮಹಿಳೆಗೆ ಒಂದೊಂದು ರೀತಿ … Continue reading ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಹನಿಯೂರು ಚಂದ್ರೇಗೌಡನ ಅಸಲಿ ಮುಖ ತನಿಖೆಯಲ್ಲಿ ಬಯಲು