Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Toxic Movie ಟಾಕ್ಸಿಕ್‌ನ ಹಾಟ್ ದೃಶ್ಯಕ್ಕೆ ಕತ್ತರಿ ಬೀಳತ್ತಾ? ನಟಿ ಕಿಯಾರಾ ಅಡ್ವಾಣಿ ಮನವಿ ಮಾಡಿದ್ದೇನು?
ದೇಶಕರ್ನಾಟಕಪ್ರಮುಖಮನರಂಜನೆ

Toxic Movie ಟಾಕ್ಸಿಕ್‌ನ ಹಾಟ್ ದೃಶ್ಯಕ್ಕೆ ಕತ್ತರಿ ಬೀಳತ್ತಾ? ನಟಿ ಕಿಯಾರಾ ಅಡ್ವಾಣಿ ಮನವಿ ಮಾಡಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಟಾಕ್ಸಿಕ್ ಪ್ರತಿ ದಿನವೂ ಒಂದೊಂದು ಸುದ್ದಿಯೊಂದಿಗೆ ಸದ್ದು ಮಾಡುತ್ತಿದೆ. ಈಗಾಗಲೇ ಎರಡು ಬಾರಿ ರಿಲೀಸ್ ಡೇಸ್ ಪೋಸ್ಟ್‌ಪೋನ್ ಆಗಿದೆ. ಮೂರೂವರೆ ನಾಲ್ಕು ವರ್ಷಗಳಿಂದ ಟಾಕ್ಸಿಕ್ ಗಾಗಿ ಕಾದು ಕೂತಿದ್ದ ರಾಕಿ ಭಾಯ್ ಅಭಿಮಾನಿಗಳಿಗೆ ಮತ್ತೆ ನಿರಾಸೆಯಾಗಿದೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಮತ್ತೊಂದು ವಿವಾದ ಎಬ್ಬಿಸಬಹುದಾದ ಸುದ್ದಿ ಹರಿದಾಡುತ್ತಿದೆ.

ಯಶ್ ಟಾಕ್ಸಿಕ್ ಸಿನಿಮಾದಲ್ಲಿ ಐದು ಮಂದಿ ನಾಯಕಿಯರು ಇದ್ದಾರೆ. ಅವರಲ್ಲಿ ಕಿಯಾರಾ ಅಡ್ವಾಣಿ ಕೂಡ ಒಬ್ಬರು. ಈಗಾಗಲೇ ಯಶ್ ಹಾಗೂ ಕಿಯಾರಾ ಅಡ್ವಾಣಿಯ ಹಾಡು ತಬಾಹಿ ರಿಲೀಸ್ ಆಗಿದೆ. ಲಿರಿಕಲ್ ಸಾಂಗ್ ಬಿಡುಗಡೆಯಾದಾಗಲೇ ದೊಡ್ಡ ಸಂಚಲನವನ್ನೇ ಸೃಷ್ಟಿಸಿತ್ತು. ಯಶ್ ಹಾಗೂ ಕಿಯಾರಾ ಅಡ್ವಾಣಿ ಕೆಮಿಸ್ಟ್ರಿ ಬಗ್ಗೆ ಚರ್ಚೆ ಆಗಿತ್ತು

ವರದಿಗಳ ಪ್ರಕಾರ, ಚಿತ್ರೀಕರಣದ ಸಮಯದಲ್ಲಿ ನಿರ್ದೇಶಕಿ ಗೀತು ಮೋಹನ್ ದಾಸ್ ಅವರ ಸೂಚನೆಯಂತೆ ಕಿಯಾರಾ ಈ ಬೋಲ್ಡ್ ದೃಶ್ಯಗಳಲ್ಲಿ ನಟಿಸಲು ಸಮ್ಮತಿಸಿದ್ದರು. ಆದರೆ ಎಡಿಟಿಂಗ್ ನಂತರ ಸಿದ್ಧವಾದ ದೃಶ್ಯಗಳನ್ನು ನೋಡಿದಾಗ ಕಿಯಾರಾ ಅವರಿಗೆ ಮುಜುಗುರ ಉಂಟಾಗಿದೆ ಎನ್ನಲಾಗಿದೆ. ಈ ಕಾರಣದಿಂದಾಗಿ ಅವರು ಚಿತ್ರತಂಡಕ್ಕೆ ಆ ದೃಶ್ಯಗಳ ಉದ್ದವನ್ನು ತಕ್ಷಣವೇ ಕಡಿಮೆ ಮಾಡಲು ಅಥವಾ ಆ ದೃಶ್ಯಗಳನ್ನೇ ಚಿತ್ರದಿಂದ ಪೂರ್ಣವಾಗಿ ಕೈಬಿಡುವಂತೆ ಮನವಿ ಮಾಡಿದ್ದಾರೆ. ಒಂದು ವೇಳೆ ಈ ದೃಶ್ಯಗಳನ್ನು ಹಾಗೆಯೇ ಉಳಿಸಿಕೊಂಡರೆ ಅದು ತಮ್ಮ ಕೌಟುಂಬಿಕ ಇಮೇಜ್ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ಅವರಲ್ಲಿದೆ ಎನ್ನಲಾಗಿದೆ.

ಕಿಯಾರಾ ಅಡ್ವಾಣಿ ಈ ಚಿತ್ರಕ್ಕಾಗಿ ಬರೋಬ್ಬರಿ 15 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಇದು ಅವರ ವೃತ್ತಿಜೀವನದ ಅತ್ಯಂತ ಹೆಚ್ಚಿನ ಸಂಭಾವನೆಯಾಗಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಕಿಯಾರಾ ಅವರ ಈ ಮನವಿಯಿಂದಾಗಿ ಚಿತ್ರದ ಅಂತಿಮ ಎಡಿಟಿಂಗ್‌ನಲ್ಲಿ ಮಹತ್ವದ ಬದಲಾವಣೆ ಮಾಡಬೇಕಾದ ಅನಿವಾರ್ಯತೆ ನಿರ್ದೇಶಕರಿಗೆ ಎದುರಾಗಿದೆ.

https://www.newsics.com/2026/05/03/monsoon-rains-have-started-earlier-than-expected-this-year/

 

TAGGED:Will a hot scene from Toxic be cut? What did actress Kiara Advani request?
Share This Article
Facebook Twitter Copy Link Print
Previous Article Karnataka Weather: ಈ ವರ್ಷ ಅವಧಿಗೂ ಮುನ್ನವೇ ಮುಂಗಾರು ಮಳೆ ಆರಂಭ
Next Article Petrol Price Hike ಒಂದೆರಡು ವಾರದಲ್ಲಿ ಪೆಟ್ರೋಲ್ ದರ 5 ರೂ. ಹೆಚ್ಚಳ ಸಾಧ್ಯತೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?