Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Darshan ಜಾಮೀನು ಅರ್ಜಿಯಲ್ಲಿ ಅಳಲು ತೋಡಿಕೊಂಡ ನಟ ದರ್ಶನ್
ಪ್ರಮುಖಕರ್ನಾಟಕದೇಶಮನರಂಜನೆ

Darshan ಜಾಮೀನು ಅರ್ಜಿಯಲ್ಲಿ ಅಳಲು ತೋಡಿಕೊಂಡ ನಟ ದರ್ಶನ್

Share
1 Min Read
SHARE

newsics.com/ನ್ಯೂಸಿಕ್ಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಅವರು ಸುಪ್ರೀಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು.

ಸಹ ಕೈದಿಗಳು ನನ್ನನ್ನು ನಿಂದನೆ ಮಾಡುವುದಲ್ಲದೆ, ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಮೂಲಭೂತ ಸೌಕರ್ಯಗಳಾದ ಸರಿಯಾದ ಆಹಾರ, ಬಟ್ಟೆ ಮತ್ತು ಹಾಸಿಗೆ ಪಡೆಯಲು ತಾರತಮ್ಯ ಮಾಡಲಾಗುತ್ತಿದೆ  ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದರು.

ನಿಯಮಗಳನ್ನು ಮೀರಿ ನನ್ನನ್ನು ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ತೀವ್ರ ಹಾನಿಯಾಗುತ್ತಿದೆ. ಸಹಕೈದಿಗಳಿಂದ ನಿರಂತರ ಬೆದರಿಕೆ, ನಿಂದನೆ ಮತ್ತು ಮೂದಲಿಕೆಯಂತಹ ಪ್ರಚೋದನೆಗಳು ಎದುರಾಗುತ್ತಿವೆ. ಮಾಧ್ಯಮಗಳಲ್ಲಿ ನನ್ನ ವಿರುದ್ಧ ನಡೆಯುತ್ತಿರುವ ನೆಗೆಟಿವ್ ಪ್ರಚಾರದಿಂದ ಜೈಲಿನ ಒಳಗಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ ಎಂದು ನೋವು ತೋಡಿಕೊಂಡಿದ್ದಾರೆ.

ಇತರ ಕೈದಿಗಳಿಗೆ ಹೋಲಿಸಿದರೆ ತಮಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಕುಟುಂಬಸ್ಥರ ಭೇಟಿಗೆ ಸಮಾನ ಸಮಯ ನೀಡುತ್ತಿಲ್ಲ ಹಾಗೂ ಹೊರಗಿನಿಂದ ಆಹಾರ, ಬಟ್ಟೆ ಮತ್ತು ಹಾಸಿಗೆ ಪಡೆಯಲು ಅವಕಾಶ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರೂ ಕೇವಲ 2-3 ಬಾರಿ ಮಾತ್ರ ಫಿಸಿಯೋಥೆರಪಿ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

https://www.newsics.com/2026/05/04/what-is-the-total-assets-of-vijay-who-is-getting-closer-to-power-in-politics/

TAGGED:Actor Darshan breaks down in tears during bail application
Share This Article
Facebook Twitter Copy Link Print
Previous Article Vijay Net Worth: ಅತ್ತ ರಾಜಕೀಯದಲ್ಲಿ ಅಧಿಕಾರಕ್ಕೆ ಹತ್ತಿರವಾಗ್ತಿರೋ ವಿಜಯ್ ಒಟ್ಟು ಆಸ್ತಿ ಎಷ್ಟು?
Next Article ಉದ್ಯೋಗವನ್ನು ಆದ್ಯತೆ ಮಾಡಿಕೊಳ್ಳಬೇಕು ಎಂದ ಮ್ಯಾನೇಜರ್‌ಗೆ ಉದ್ಯೋಗಿ ಕೊಟ್ಟ ಖಡಕ್‌ ಉತ್ತರ ಹೇಗಿತ್ತು?

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?