ಚಿತ್ರರಂಗಕ್ಕೆ ನಟ ವಿಜಯ್ ಗುಡ್ಬೈ?
newsics.com/ನ್ಯೂಸಿಕ್ಸ್ ನಟ ದಳಪತಿ ವಿಜಯ್ ಅವರು ಎಕ್ಸಿಟ್ ಪೋಲ್ ಲೆಕ್ಕಾಚಾರವನ್ನು ಸಂಪೂರ್ಣವಾಗಿ ಉಲ್ಟಾ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೌದು, ದಳಪತಿ ವಿಜಯ್ ಅವರ ಹಾದಿ ಇತರರಿಗಿಂತ ಭಿನ್ನ ಮತ್ತು ಸವಾಲುಗಳಿಂದ ಕೂಡಿತ್ತು. ಇಂದು ಅವರು ಮುಖ್ಯಮಂತ್ರಿ ಗದ್ದುಗೆಯ ಸನಿಹದಲ್ಲಿ ನಿಂತಿದ್ದಾರೆ. ಅವರ ರಾಜಕೀಯ ಯಶಸ್ಸಿನಿಂದ ಚಿತ್ರರಂಗಕ್ಕೆ ಗುಡ್ಬೈ ಹೇಳೋದು ಬಹುತೇಕ ಖಚಿತ ಎಂಬಂತಾಗಿದೆ. ವಿಜಯ್ ಅವರ ಸಿನಿಮಾಗಳು ಕಳೆದ ದಶಕದಿಂದ ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ಅವರ ಚಿತ್ರಗಳಲ್ಲಿನ ರಾಜಕೀಯ ವಿಡಂಬನೆ ಮತ್ತು ಸಮಾಜದ ಅಂಕುಡೊಂಕುಗಳ ಬಗೆಗಿನ ಧ್ವನಿ ಆಡಳಿತಾರೂಢ … Continue reading ಚಿತ್ರರಂಗಕ್ಕೆ ನಟ ವಿಜಯ್ ಗುಡ್ಬೈ?
Copy and paste this URL into your WordPress site to embed
Copy and paste this code into your site to embed