Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬಾಗಲಕೋಟೆ, ದಾವಣಗೆರೆ ಬೈ ಎಲೆಕ್ಷನ್ : ಕಾಂಗ್ರೆಸ್ ನ ಉಮೇಶ್ ಮೇಟಿ, ಸಮರ್ಥ ಶಾಮನೂರುಗೆ ಭರ್ಜರಿ ಗೆಲುವು!
ಕರ್ನಾಟಕಪ್ರಮುಖ

ಬಾಗಲಕೋಟೆ, ದಾವಣಗೆರೆ ಬೈ ಎಲೆಕ್ಷನ್ : ಕಾಂಗ್ರೆಸ್ ನ ಉಮೇಶ್ ಮೇಟಿ, ಸಮರ್ಥ ಶಾಮನೂರುಗೆ ಭರ್ಜರಿ ಗೆಲುವು!

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ ಎರಡು ಕ್ಷೇತ್ರಗಳಾದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ ಫಲಿತಾಂಶ ಇದೀಗ ಹೊರಬಿದ್ದಿದ್ದು, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ ಬಾರಿಸಿದ್ದಾರೆ.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರು ಸ್ಪರ್ಧಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ಸ್ಪರ್ಧೆ ಮಾಡಿದ್ದರು. ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಸ್ಪರ್ಧೆ ಮಾಡಿದ್ದರು.

21ನೇ ಸುತ್ತಿನಲ್ಲಿ ಉಮೇಶ್ ಮೇಟಿ ಅವರಿಗೆ 21,866 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಒಟ್ಟು 97,841ಮತಗಳು ಬಂದಿದ್ದು ಇನ್ನು ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರಿಗೆ 76,075 ಮತಗಳು ಬಂದಿವೆ. ಅದೇ ರೀತಿಯಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ ಶಾಮನೂರು ಅವರು ಭರ್ಜರಿ ಗೆಲುವು ಕಂಡಿದ್ದಾರೆ. 6430 ಮತಗಳಿಂದ ಸಮರ್ಥ ಶಾಮನವರು ಅವರು ಗೆಲುವು ಸಾಧಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಅವರು ಸೋತಿದ್ದಾರೆ. ಇನ್ನು ಮೂರು EVM ಮಷೀನ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಮತ ಎಣಿಕೆಯಲ್ಲಿ ವಿಳಂಬವಾಗುತ್ತಿದ್ದು ಈಗಾಗಲೇ ಸಮರ್ಥ ಶಾಮನೂರು ಬೆಂಬಲಿಗರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ.

ಚಿತ್ರರಂಗಕ್ಕೆ ನಟ ವಿಜಯ್ ಗುಡ್​​ಬೈ?

 

TAGGED:BagalkotDavangere by-elections: Congress's Umesh MateeSamartha Shamanur win by a landslide!
Share This Article
Facebook Twitter Copy Link Print
Previous Article Kerala Results ಕೇರಳದಲ್ಲಿ ಯುಡಿಎಫ್​ ಶತಕದತ್ತ ಓಟ
Next Article ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನಟ ವಿಜಯ್ ದಳಪತಿ ಅಭಿಮಾನಿ !

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?