ಬಾಗಲಕೋಟೆ, ದಾವಣಗೆರೆ ಬೈ ಎಲೆಕ್ಷನ್ : ಕಾಂಗ್ರೆಸ್ ನ ಉಮೇಶ್ ಮೇಟಿ, ಸಮರ್ಥ ಶಾಮನೂರುಗೆ ಭರ್ಜರಿ ಗೆಲುವು!
newsics.com/ನ್ಯೂಸಿಕ್ಸ್ ಕರ್ನಾಟಕದ ಎರಡು ಕ್ಷೇತ್ರಗಳಾದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ ಫಲಿತಾಂಶ ಇದೀಗ ಹೊರಬಿದ್ದಿದ್ದು, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ ಬಾರಿಸಿದ್ದಾರೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರು ಸ್ಪರ್ಧಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ಸ್ಪರ್ಧೆ ಮಾಡಿದ್ದರು. ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ … Continue reading ಬಾಗಲಕೋಟೆ, ದಾವಣಗೆರೆ ಬೈ ಎಲೆಕ್ಷನ್ : ಕಾಂಗ್ರೆಸ್ ನ ಉಮೇಶ್ ಮೇಟಿ, ಸಮರ್ಥ ಶಾಮನೂರುಗೆ ಭರ್ಜರಿ ಗೆಲುವು!
Copy and paste this URL into your WordPress site to embed
Copy and paste this code into your site to embed