Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > West Bengal Results ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್ ನಂಬರ್ ದಾಟಿ ಮುನ್ನುಗುತ್ತಿದೆ ಬಿಜೆಪಿ: ಸಂಜೆ 6:30ಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ಮೋದಿ ಭಾಷಣ
ದೇಶಪ್ರಮುಖ

West Bengal Results ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್ ನಂಬರ್ ದಾಟಿ ಮುನ್ನುಗುತ್ತಿದೆ ಬಿಜೆಪಿ: ಸಂಜೆ 6:30ಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ಮೋದಿ ಭಾಷಣ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಇಡೀ ದೇಶವೇ ಕುತೂಹಲದಿಂದ ನೋಡುತ್ತಿರುವ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಎಲ್ಲಾ ರಾಜ್ಯಗಳಲ್ಲಿಯೂ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಿನ್ನಡೆಯಲ್ಲಿದ್ದು, ಬಿಜೆಪಿ ಭಾರಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದತ್ತ ದಾಪುಗಾಲಿಟ್ಟಿದೆ.

https://youtube.com/shorts/1MGAmJmhYq0?si=nMc-nPA4I0KAHwKo

169 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಂಗಾಳದಲ್ಲಿ 15 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದ ಮಮತಾ ಬ್ಯಾನರ್ಜಿ ಅವರ ಆಳ್ವಿಕೆ ಈಬಾರಿ ಅಂತ್ಯವಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಬಾರಿ ಬಂಗಾಳದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಬಹುತೇಕ ದಟ್ಟವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದ್ದು, ಪರ್ಧಾನಿ ನರೇಂದ್ರ ಮೋದಿ ಇಂದು ಸಂಜೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಸಂಜೆ ಪ್ರಧಾನಿ ಮೋದಿ ನವದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದು, ಸಂಜೆ 6:30ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

https://www.newsics.com/2026/05/04/west-bengal-assembly-election-results-bjp-on-course-for-majority/

TAGGED:BJP crosses magic number in West Bengal: PM Modi to address BJP office at 6:30 PM
Share This Article
Facebook Twitter Copy Link Print
Previous Article Lost strong room key ಕಳೆದುಹೋದ ಕೀ: ಸ್ಟ್ರಾಂಗ್ ರೂಂ ಬಾಗಿಲು ತೆರೆಯಲಾರದೆ ಸಿಬ್ಬಂದಿ ಪರದಾಟ!
Next Article Vijay TVK Leading: ದಶಕಗಳಿಂದ ಆಳ್ವಿಕೆ ನಡೆಸಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆ ಈಗ ದಳಪತಿ ಎಂಟ್ರಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?