Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Assam Election Results ಅಸ್ಸಾಂ ನಲ್ಲಿ ಬಿಜೆಪಿ ಪ್ರಾಬಲ್ಯ : ಬಿಜೆಪಿ 69 ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ
ದೇಶಪ್ರಮುಖ

Assam Election Results ಅಸ್ಸಾಂ ನಲ್ಲಿ ಬಿಜೆಪಿ ಪ್ರಾಬಲ್ಯ : ಬಿಜೆಪಿ 69 ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ : ದೇಶದಲ್ಲಿ ರಾಜಕೀಯ ಧ್ರುವೀಕರಣಕ್ಕೆ ನಾಂದಿ ಹಾಡಬಹುದು ಎಂದು ನಿರೀಕ್ಷಿಸಲಾಗಿರುವ ಅಸ್ಸಾಂ, ಪ.ಬಂಗಾಳ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 110 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 105 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎಐಡಿಎಂಕೆ 14 ಕ್ಷೇತ್ರಗಳಲ್ಲಿ, ಡಿಎಂಕೆ 51 ಕ್ಷೇತ್ರಗಳಲ್ಲಿ, ಟಿವಿಕೆ 40 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 69 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

https://www.newsics.com/2026/05/04/bjp-leading-in-101-seats-in-west-bengal-dmk-leading-in-55-seats-in-tamil-nadu/

TAGGED:BJP dominates in Assam: BJP leads in 69 seats
Share This Article
Facebook Twitter Copy Link Print
Previous Article Election Result 2026 ಪ. ಬಂಗಾಳದಲ್ಲಿ 101 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ; ತಮಿಳುನಾಡಿನಲ್ಲಿ ಡಿಎಂಕೆ 55 ಕ್ಷೇತ್ರಗಳಲ್ಲಿ ಮುನ್ನಡೆ
Next Article Hormuz Reopen ಪ್ರಾಜೆಕ್ಟ್ ಫ್ರೀಡಂನಿಂದ ಜಗತ್ತಿಗೆ ಶುಭಸುದ್ದಿ : ಮತ್ತೆ ಓಪನ್​ ಆದ ಹಾರ್ಮುಜ್​ ಜಲಸಂಧಿ

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?