ಕಾರಿಗೆ ಫಾಸ್ಟ್‌ಟ್ಯಾಗ್ ಅಂಟಿಸದಿದ್ದರೆ ಕಾರ್ಡ್ ಬ್ಲಾಕ್ : NHAI ಎಚ್ಚರಿಕೆ
newsics.com/ನ್ಯೂಸಿಕ್ಸ್ ಭಾರತದಲ್ಲಿ ಟೋಲ್ ಸಂಗ್ರಹ ಪ್ರಕ್ರಿಯೆಯನ್ನು ಸುಲಭಗೊಳಿಸಲು ಪರಿಚಯಿಸಲಾದ ತಾಂತ್ರಿಕ ವ್ಯವಸ್ಥೆಯೇ ಫಾಸ್ಟ್‌ಟ್ಯಾಗ್ . ಇದು ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ ತಂತ್ರಜ್ಞಾನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತದೆ. https://youtube.com/shorts/1MGAmJmhYq0?si=nMc-nPA4I0KAHwKo ವಾಹನವು ಟೋಲ್ ಪ್ಲಾಜಾ ಬಳಿ ಬಂದಾಗ, ಫಾಸ್ಟ್‌ಟ್ಯಾಗ್‌ನಲ್ಲಿರುವ ಚಿಪ್ ಅನ್ನು ಸ್ಕ್ಯಾನ್ ಮಾಡಿ ಟೋಲ್ ಶುಲ್ಕವನ್ನು ಸ್ವಯಂಚಾಲಿತವಾಗಿ ವಾಹನ ಮಾಲೀಕರ ಖಾತೆಯಿಂದ ಕಡಿತಗೊಳಿಸಲಾಗುತ್ತದೆ. ಇದರಿಂದಾಗಿ ನಗದು ಪಾವತಿಯ ಅಗತ್ಯತೆ ಕಡಿಮೆಯಾಗಿ, ಟ್ರಾಫಿಕ್ ದಟ್ಟಣೆಯೂ ತಗ್ಗುತ್ತದೆ. ಆದರೆ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾರ್ಗಸೂಚಿಗಳ ಪ್ರಕಾರ, ಫಾಸ್ಟ್‌ಟ್ಯಾಗ್ ಅನ್ನು ಕಡ್ಡಾಯವಾಗಿ … Continue reading ಕಾರಿಗೆ ಫಾಸ್ಟ್‌ಟ್ಯಾಗ್ ಅಂಟಿಸದಿದ್ದರೆ ಕಾರ್ಡ್ ಬ್ಲಾಕ್ : NHAI ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed