Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀವಾರಿ ಭಕ್ತರಿಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು
ಕರ್ನಾಟಕಪ್ರಮುಖ

ಶ್ರೀವಾರಿ ಭಕ್ತರಿಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು

Share
1 Min Read
SHARE

newsics.com/ನ್ಯೂಸಿಕ್ಸ್

ದಕ್ಷಿಣ ಕರ್ನಾಟಕದ ಐದು ಜಿಲ್ಲೆಗಳ ಶ್ರೀವಾರಿ ಭಕ್ತರಿಗಾಗಿ ಚಾಮರಾಜನಗರದಿಂದ ತಿರುಪತಿಗೆ ನೇರ ರೈಲು ಸೇವೆ ಲಭ್ಯವಿದೆ. ಈ ರೈಲು ಪ್ರತಿದಿನ ಸಂಚರಿಸಲಿದ್ದು, ಸುಮಾರು 12 ಗಂಟೆಗಳಲ್ಲಿ ತಿರುಪತಿ ತಲುಪುತ್ತದೆ ಮತ್ತು ರಾಜ್ಯದ 20 ಪ್ರಮುಖ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

https://youtube.com/shorts/1MGAmJmhYq0?si=nMc-nPA4I0KAHwKo

ಚಾಮರಾಜನಗರದಿಂದ ಮಧ್ಯಾಹ್ನ 3.50ಕ್ಕೆ ಪ್ರಯಾಣ ಆರಂಭಿಸಿ, ಮರದಿನ ಬೆಳಗಿನ ಜಾವ 4 ಗಂಟೆ 5 ನಿಮಿಷಕ್ಕೆ ತಲುಪಲಿದೆ. ಈ ರೈಲು ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ. 5 ಜಿಲ್ಲೆಯ ಬಾಲಾಜಿಯ ಭಕ್ತರು ನೇರವಾಗಿ ಈ ರೈಲಿನ ಮೂಲಕ ತಿರುಪತಿಗೆ ತೆರಳಬಹುದಾಗಿದೆ. ರಾತ್ರಿ 8 ಗಂಟೆ 10 ನಿಮಿಷಕ್ಕೆ KSR ಬೆಂಗಳೂರಿನಲ್ಲಿರಲಿದೆ.

ಚಾಮರಾಜನಗರ, ನಂಜನಗೂಡು, ಅಶೋಕಪುರಂ, ಚಾಮರಾಜಪುರಂ, ಮೈಸೂರು, ಪಾಂಡವಪುರ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರ, ಬಿಡದಿ, ಕೆಂಗೇರಿ, ನಾಯಂಡಹಳ್ಳಿ, ಕೆಎಸ್‌ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಬೈಯಪ್ಪನಹಳ್ಳಿ, ಕೆಆರ್ ಪುರಂ, ವೈಟ್‌ಫೀಲ್ಡ್, ಮಾಲೂರು, ತಯ್ಯಕಲ್, ಬಂಗಾರಪೇಟೆ, ಕಾಮಸಮುದ್ರಂ

ಪ್ರತಿದಿನ ತಿರುಪತಿ ನಿಲ್ದಾಣದಿಂದ ರಾತ್ರಿ 9.40ಕ್ಕೆ ತನ್ನ ಪ್ರಯಾಣ ಆರಂಭಿಸುತ್ತದೆ. ಮರುದಿನ ಬೆಳಗ್ಗೆ 9.20ಕ್ಕೆ ಅಂತಿಮ ನಿಲ್ದಾಣವನ್ನು ಚಾಮರಾಜನಗರವನ್ನು ತಲುಪುತ್ತದೆ.

https://www.newsics.com/2026/05/04/rbi-gives-shock-to-borrowers-new-rules-implemented/

 

TAGGED:Direct train to Tirupati from 5 districts of South Karnataka for Srivari devotees
Share This Article
Facebook Twitter Copy Link Print
Previous Article New Rules ಸಾಲಗಾರರಿಗೆ ಶಾಕ್ ಕೊಟ್ಟ RBI : ಹೊಸ ರೂಲ್ಸ್ ಜಾರಿ
Next Article Vijay ಜಯಭೇರಿ ಬಾರಿಸಿದ ಟಿವಿಕೆ : ವಿಜಯ್ ಯಾರೊಂದಿಗೆ ಮೈತ್ರಿ?

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?