Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು
ಕರ್ನಾಟಕಪ್ರಮುಖ

ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು

Share
0 Min Read
SHARE

newsics.com/ನ್ಯೂಸಿಕ್ಸ್

ಚಿಕ್ಕಮಗಳೂರು: ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಓರ್ವನನ್ನು ರಕ್ಷಿಸಿರುವ ಘಟನೆ ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಡೆದಿದೆ.

ಮಕ್ಕಳು ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ದುರಂತ ನಡೆದಿದೆ. 9 ವರ್ಷದ ಅಬ್ದುಲ್ ರೆಹಮಾನ್, ನಯಾಜ್(12), ಮದೀನಾ ಬಾನು(8), ಆರುನ್(10) ಮೃತಪಟ್ಟವರು ಎಂದು ಹೇಳಲಾಗಿದೆ.

ಆರ್ಮಾನ್ ಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

https://www.newsics.com/2026/05/04/this-is-a-victory-for-the-politics-of-people-power-and-good-governance-on-the-soil-of-bengal-prime-minister-modi/

TAGGED:Four children drown in lake
Share This Article
Facebook Twitter Copy Link Print
Previous Article Prime Minister Modi ಬಂಗಾಳದ ಮಣ್ಣಿನಲ್ಲಿ ಜನಶಕ್ತಿ ಮತ್ತು ಸುಶಾಸನದ ರಾಜಕಾರಣಕ್ಕೆ ಸಂದ ಜಯವಿದು : ಪ್ರಧಾನಿ ಮೋದಿ
Next Article ದಳಪತಿ ವಿಜಯ್ ಓದಿದ್ದೆಷ್ಟು? ಅವರ ಬಗೆಗಿನ ಆಸಕ್ತಿದಾಯಕ ಸಂಗತಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?