Heavy Rains ಮೇ 9ರ ವರೆಗೆ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ
newsics.com/ನ್ಯೂಸಿಕ್ಸ್ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳಗ್ಗೆಯೇ ಮಳೆಯಾಗಿದೆ. ನಗರದ ವಿವಿಧೆಡೆ ಜೋರು ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಜೊತೆಗೆ ಮೂರು ಗಂಟೆಗಳಲ್ಲೇ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://youtube.com/shorts/1MGAmJmhYq0?si=nMc-nPA4I0KAHwKo ಮೇ 9ರ ವರೆಗೆ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಭಾಗಕ್ಕೆ ಹವಾಮಾನ ಇಲಾಖೆ ಹಗುರದಿಂದ ಸಾಧಾರಣ ಮಳೆಯವರೆಗೂ ಎಚ್ಚರಿಕೆ ನೀಡಿದೆ. … Continue reading Heavy Rains ಮೇ 9ರ ವರೆಗೆ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed