PM Modi Speech ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ ಪ್ರಧಾನಿ ಮೋದಿ
newsics.com/ನ್ಯೂಸಿಕ್ಸ್ ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ, ತಮಿಳುನಾಡು ಮತ್ತು ಕೇರಳದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ಅವರು, ಈ ಐದು ರಾಜ್ಯಗಳ ಜನತೆಗೆ ಗೌರವಪೂರ್ವಕವಾಗಿ ನಮಿಸುವುದಾಗಿ ತಿಳಿಸಿದರು. ಬಿಜೆಪಿಯ ಕೋಟ್ಯಂತರ ಕಾರ್ಯಕರ್ತರನ್ನು ಅಭಿನಂದಿಸಿದ ಪ್ರಧಾನಿ, ಪ್ರತಿಯೊಬ್ಬ ಕಾರ್ಯಕರ್ತನು ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿದ್ದಾನೆ ಎಂದು ಶ್ಲಾಘಿಸಿದರು. ನಮ್ಮ ಕಾರ್ಯಕರ್ತರು ಕಮಲ ಅರಳುವಂತೆ ಮಾಡಿದ್ದಾರೆ, ಒಬ್ಬ ಪಕ್ಷದ ಕಾರ್ಯಕರ್ತನಾಗಿ ಅವರ ಈ ಸಂಭ್ರಮದಲ್ಲಿ ನಾನು ಭಾಗಿ ಎಂದು … Continue reading PM Modi Speech ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed