Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Metro station closed ವಿದ್ಯುತ್ ವ್ಯತ್ಯಯ: ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ತಾತ್ಕಾಲಿಕ ಸ್ಥಗಿತ, ಇಲ್ಲೀಗ ರೈಲು ನಿಲ್ಲಲ್ಲ
ಕರ್ನಾಟಕಪ್ರಮುಖ

Metro station closed ವಿದ್ಯುತ್ ವ್ಯತ್ಯಯ: ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ತಾತ್ಕಾಲಿಕ ಸ್ಥಗಿತ, ಇಲ್ಲೀಗ ರೈಲು ನಿಲ್ಲಲ್ಲ

Share
0 Min Read
SHARE

newsics.com/ನ್ಯೂಸಿಕ್ಸ್ 

ಬೆಂಗಳೂರು: ವಿದ್ಯುತ್ ಪೂರೈಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಬಿಎಂಆರ್‌ಸಿಎಲ್ ಈ‌ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಈ ನಿಲ್ದಾಣದಲ್ಲಿ ರೈಲುಗಳು ನಿಲ್ಲುವುದಿಲ್ಲ. ವಿದ್ಯುತ್‌ ಪೂರೈಕೆ ಪುನಃಸ್ಥಾಪನೆಯಾದ ನಂತರ ಸಾಮಾನ್ಯ ನಿಲುಗಡೆ ಮತ್ತೆ ಆರಂಭವಾಗಲಿದೆ. ಪ್ರಯಾಣಿಕರು ಸಹಕರಿಸಬೇಕು ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ. ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಹೇಳಿದ್ದಾರೆ.

ಸೋಮವಾರ ಬೆಳಗ್ಗೆ ದಿಢೀರ್‌ನೆ ಈ ಸಮಸ್ಯೆ ಉಂಟಾದ್ದರಿಂದ ಕಬ್ಬನ್‌ ಪಾರ್ಕ್‌ಗೆ ಇಳಿಯಬೇಕಿದ್ದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.

ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ

IMD Weather Forecast ಬೆಂಗಳೂರಿನಲ್ಲಿ ಸುಡು ಬಿಸಿಲು : 35-37 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಉಷ್ಣಾಂಶ

Heavy Rains ಮೇ 9ರ ವರೆಗೆ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ‌

ಕಾರಿಗೆ ಫಾಸ್ಟ್‌ಟ್ಯಾಗ್ ಅಂಟಿಸದಿದ್ದರೆ ಕಾರ್ಡ್ ಬ್ಲಾಕ್ : NHAI ಎಚ್ಚರಿಕೆ

TAGGED:Power outage: Cubbon Park Metro station temporarily closedtrains no longer stop here
Share This Article
Facebook Twitter Copy Link Print
Previous Article Tamil Nadu Election Results ತಮಿಳುನಾಡು ಮತ ಎಣಿಕೆ: ಆರಂಭದಲ್ಲೇ ವಿಜಯ್ ಟಿವಿಕೆ ಹಿನ್ನಡೆ
Next Article Election Result 2026 ಪ. ಬಂಗಾಳದಲ್ಲಿ 101 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ; ತಮಿಳುನಾಡಿನಲ್ಲಿ ಡಿಎಂಕೆ 55 ಕ್ಷೇತ್ರಗಳಲ್ಲಿ ಮುನ್ನಡೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?