Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ಯಾರಾ ಮೆಡಿಕಲ್ ಕೋರ್ಸ್‌ ಗೆ ಪಿಯುಸಿ ಕಡ್ಡಾಯವಲ್ಲ : ಹೈಕೋರ್ಟ್ ಮಧ್ಯಂತರ ತಡೆ
ಕರ್ನಾಟಕಪ್ರಮುಖ

ಪ್ಯಾರಾ ಮೆಡಿಕಲ್ ಕೋರ್ಸ್‌ ಗೆ ಪಿಯುಸಿ ಕಡ್ಡಾಯವಲ್ಲ : ಹೈಕೋರ್ಟ್ ಮಧ್ಯಂತರ ತಡೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಪ್ಯಾರಾ ಮೆಡಿಕಲ್ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಹತೆಯನ್ನು ಕಡ್ಡಾಯಗೊಳಿಸಿ ಹೊರಡಿಸಲಾಗಿದ್ದ ಸುತ್ತೋಲೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

https://youtube.com/shorts/1MGAmJmhYq0?si=nMc-nPA4I0KAHwKo

2026-27ನೇ ಸಾಲಿಗೆ ಈ ಹಿಂದಿನ ನಿಯಮದಂತೆ ಎಸ್‌ಎಸ್‌ಎಲ್‌ಸಿ (SSLC) ಅಂಕಗಳ ಆಧಾರದ ಮೇಲೆಯೇ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶಾತಿ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ.ಬಾಹುಬಲಿ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ಸೇರಿದಂತೆ ಒಟ್ಟು 51ಕ್ಕೂ ಹೆಚ್ಚು ಕಾಲೇಜುಗಳು ಸರ್ಕಾರದ ಈ ಹೊಸ ನಿಯಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದವು.

ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ.

ಪ್ರಸ್ತುತ ಹಳೆಯ ನಿಯಮದಂತೆ ಪ್ರವೇಶಾತಿ ನಡೆಸಲು ಅನುಮತಿ ನೀಡಲಾಗಿದ್ದರೂ, ಈ ಆದೇಶವು ಸುಪ್ರೀಂಕೋರ್ಟ್ ನೀಡಲಿರುವ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

https://www.newsics.com/2026/05/04/parents-hire-bouncers-to-help-daughter-break-mobile-phone-addiction/

TAGGED:PUC not mandatory for paramedical course: High Court issues interim stay
Share This Article
Facebook Twitter Copy Link Print
Previous Article ಮಗಳ ಮೊಬೈಲ್ ವ್ಯಸನ ಬಿಡಿಸಲು ಬೌನ್ಸರ್ ಗಳನ್ನು ನೇಮಿಸಿದ ಪೋಷಕರು
Next Article Heavy Rains ಮೇ 9ರ ವರೆಗೆ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ‌

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?