ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : ಮಕಡೆ ಮಲಗಿದ ದೀದಿ : ಗೆಲುವಿಗೆ ಟೊಂಕ ಕಟ್ಟಿ ನಿಂತ ಮೋದಿ-ಅಮಿತ್ ಶಾ ಜೋಡಿ

newsics.com/ನ್ಯೂಸಿಕ್ಸ್ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ  ಈ ಬಾರಿ ದೊಡ್ಡ ರಾಜಕೀಯ ಬದಲಾವಣೆಗೆ ವೇದಿಕೆ ತಯಾರಿಸಿದೆ. ಮತ ಎಣಿಕೆ ಪ್ರವೃತ್ತಿಗಳ ಪ್ರಕಾರ, ಬಿಜೆಪಿ ಪಕ್ಷ ರಾಜ್ಯದಲ್ಲಿ ಅಭೂತಪೂರ್ವ ಮುನ್ನಡೆ  ಸಾಧಿಸಿರುವುದು ಸ್ಪಷ್ಟವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ಬಿಜೆಪಿ ಪೈಪೋಟಿ ನೀಡುತ್ತಿರುವುದು ತೃಣಮೂಲ ಕಾಂಗ್ರೆಸ್‌ ಗೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಅಲ್ಲದೇ ಘಟಾನುಘಟಿ ನಾಯಕರನ್ನೇ ಸೋಲಿಸಲಾಗಿದೆ. ಇದೇ ಮೊದಲ ಬಾರಿ ಬಂಗಾಳದಲ್ಲಿ ಸರ್ಕಾರ ರಚಿಸುತ್ತಿರುವ ಬಿಜೆಪಿ ಈಗಾಗಲೇ 234 ಕ್ಷೇತ್ರಗಳ ಪೈಕಿ 203 ಸ್ಥಾನಗಳಲ್ಲಿ … Continue reading ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : ಮಕಡೆ ಮಲಗಿದ ದೀದಿ : ಗೆಲುವಿಗೆ ಟೊಂಕ ಕಟ್ಟಿ ನಿಂತ ಮೋದಿ-ಅಮಿತ್ ಶಾ ಜೋಡಿ